Connect with us

ನಿತ್ಯ ಭವಿಷ್ಯ

ಈ ರಾಶಿಯವರ ಕಮಿಷನ್ ಏಜೆಂಟರಿಗೆ ಮತ್ತು ಗುತ್ತಿಗೆ ವ್ಯವಹಾರಗಳಲ್ಲಿ ಲಾಭದಾಯಕ… ಭಾನುವಾರ ರಾಶಿ ಭವಿಷ್ಯ-ಜನವರಿ-16,2022

Published

on

ಸೂರ್ಯೋದಯ:06:50am
ಸೂರ್ಯಸ್ತ: 06:02pm

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಚತುರ್ದಶೀ 03:18am ನಂತರ ಹುಣ್ಣಿಮೆ
ನಕ್ಷತ್ರ: ಆರಿದ್ರ 02:09am ನಂತರ ಪುನರ್ವಸು
ಯೋಗ: ಇಂದ್ರ 03:21pm ವರೆಗೂ ನಂತರ ಧೃತಿ
ಕರಣ: ಬವ 02:10pm ವರೆಗೂ , ವಣಿಜ 03:18am ನಂತರ ವಿಷ್ಟಿ

ರಾಹು ಕಾಲ: 04:30ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ

ಅಮೃತಕಾಲ: 02:59pm ನಿಂದ 04:47pm ವರೆಗೂ
ಅಭಿಜಿತ್ ಮುಹುರ್ತ: 12:04pm ನಿಂದ 12:48pm ವರೆಗೂ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
(ಅಶ್ವಿನಿ ಭರಣಿ ಕೃತಿಕ 1)
ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪಾರಸ್ಥರಿಗೆ ಉತ್ತಮ ಲಾಭದಾಯಕವಾಗಲಿದೆ.
ಗುತ್ತಿಗೆ ವ್ಯವಹಾರ ಮಾಡುತ್ತಿರುವವರಿಗೆ ಮರು ಪಾವತಿ ವಿಳಂಬ ಸಾಧ್ಯತೆ ಹಾಗೂ ಹೊಸ ಗುತ್ತಿಗೆಗಳು ದೊರೆಯುವ ಸಂದರ್ಭವಿದೆ. ಶುಭ ಕಾರ್ಯಗಳ ಬಗ್ಗೆ ಮನೆಯಲ್ಲಿ ಚರ್ಚೆ ಗೋಚರಿಸಲಿವೆ. ಗುತ್ತಿಗೆ ಕಾರ್ಮಿಕರ ಕಾಯಂಗೊಳಿಸಲು ಮಧ್ಯಸ್ಥಿಕೆ ಜನರನ್ನು ನಂಬಬೇಡಿ. ಉದ್ಯೋಗಸ್ಥರಿಗೆ ಕೆಲಸದಲ್ಲಿ ತೊಂದರೆ ಇದ್ದರೂ, ಹೊಸ ಉಪಾಯ ಕಂಡುಕೊಂಡು ಅದರಂತೆ ಪರಿಹರಿಸಿಕೊಳ್ಳುವಿರಿ. ನಿಮ್ಮ ನೇರ ಮಾತಿನಿಂದ ಮೇಲಾಧಿಕಾರಿ ಹಾಗೂ ಸಹೋದ್ಯೋಗಿ ವೈರಿಗಳಾಗಿ ಹುಟ್ಟಿಕೊಳ್ಳಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮತ್ತು ಸಹಕಾರ ದೊರೆತು ಯಶಸ್ಸು ಗಳಿಸುವಿರಿ. ಮಗಳ ಸಂತಾನದ ಸುದ್ದಿ ಸುದ್ದಿ ಕೇಳಿ ಸಂತೋಷ ಗೊಳ್ಳುವಿರಿ. ಹಣದ ಒಳಹರಿವು ಮಧ್ಯಮ ಇರುತ್ತದೆ. ವಸಡಿನ ತೊಂದರೆ ಅಥವಾ ಬಾಯಿಯ ಹುಣ್ಣಿನ ಬಗ್ಗೆ ಜಾಗೃತಿವಹಿಸಿ ಸರಿಯಾಗಿ ವೈದ್ಯರ ಸಲಹೆ ಪಡೆಯಿರಿ. ಮನಸ್ತಾಪ, ಅಶಾಂತಿ, ಜಿಗುಪ್ಸೆ, ಮದುವೆ ಕಾರ್ಯಕ್ಕೆ ಅಡತಡೆ ಕಾಣುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭರಾಶಿ:
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಮಧ್ಯ , ದ್ರವ್ಯ ,ಲೋಹ, ದಿನಸಿ, ವಸ್ತ್ರದ ವ್ಯಾಪಾರಸ್ಥರಿಗೆ ವ್ಯವಹಾರಗಳಲ್ಲಿ ಚೇತರಿಕೆ. ಮಂಗಳಕಾರ್ಯದ ಪ್ರಯತ್ನ ನಿಧಾನವಾದರೂ ಪ್ರಗತಿ ನಿಶ್ಚಿತ. ತುಂಬಾ ದಿನದ ಬಾಕಿ ಹಣ ಈಗ ಬರುವ ಸಾಧ್ಯತೆ ಇದೆ. ಮಕ್ಕಳ ನಡವಳಿಕೆ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ವಾಹನ ಮಾರಾಟಗಾರರಿಗೆ ಮಾರಾಟದಲ್ಲಿ ಚೇತರಿಕೆ. ದಲ್ಲಾಳಿ ವ್ಯವಹಾರಸ್ಥರಿಗೆ ಹಣಕಾಸಿನಲ್ಲಿ ತೊಂದರೆ. ಕೃಷಿಕರಿಗೆ ನಷ್ಟವಿರುವುದಿಲ್ಲ, ಸರಕಾರದ ವತಿಯಿಂದ ಧನಸಹಾಯ ಭಾಗ್ಯ. ಕೃಷಿ ವಿಜ್ಞಾನ ಓದಿದ ವಿದ್ಯಾವಂತರಿಗೆ ಸರಕಾರಿ ನೌಕರಿಯ ಭಾಗ್ಯ. ಅಳಿಯನ ಭವಿಷ್ಯ ಅಭಿವೃದ್ಧಿ ಇರುತ್ತದೆ. ಸಾಹಸ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ. ನಿಂತಿದ್ದ ವ್ಯವಹಾರ ವಹಿವಾಟ ಮಾರುಕಟ್ಟೆ ಈಗ ಪುನಶ್ಚೇತನ. ಗೃಹ ಕಟ್ಟಡ ಆರಂಭವಾಗುತ್ತದೆ. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಒಬ್ಬ ವ್ಯಕ್ತಿಯಿಂದ ಸ್ವಲ್ಪ ಹಿನ್ನಡೆ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ರೇಷ್ಮೆ ಕೃಷಿಕರಿಗೆ ಬೇಡಿಕೆ ಹೆಚ್ಚಾಗಲಿದೆ ಹಾಗೂ ಲಾಭ ಸಿಗಲಿದೆ.ರೇಷ್ಮೆ ವಸ್ತ್ರ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಚೇತರಿಕೆ ಕಾಣಬಹುದು. ಶುಂಠಿ ಕೃಷಿ ಉತ್ಪನ್ನಕ್ಕೆ ಕಡಿಮೆ ಹಣ ದೊರೆಯುವ ಸಾಧ್ಯತೆ ಕೃಷಿಕರಿಗೆ ಇದೆ. ವಂಶಪಾರಂಪರಿಕ ನಾಟಿ ವೈದ್ಯರಿಗೆ ಬಹು ಬೇಡಿಕೆ, ನಿಮ್ಮ ನಾಟಿ ಔಷಧದಿಂದ ಪ್ರಸಿದ್ಧಿ ಯಾಗುವಿರಿ. ರೇಷ್ಮೆ ಸೀರೆಗೆ ಜಿಗ ಜಾಗ್ ಫಾಲ್ಸ್( ಕುಚ್ಚು) ಮತ್ತು ಇತರೆ ಅಲಂಕಾರ ಮಾಡುವವರಿಗೆ ಉದ್ಯೋಗದ ಭಾಗ್ಯ ಹಾಗೂ ಸ್ವತಂತ್ರವಾಗಿ ನಿರ್ವಹಣೆ ಮಾಡಿದರೆ ಆರ್ಥಿಕವಾಗಿ ಪ್ರಗತಿಯಾಗಲಿದೆ. ಬೇರೆಯವರ ಮಾತು ಕೇಳಿ ಸಂಸಾರದಲ್ಲಿ ಬಿರುಕು ಸಂಭವ. ಹಣ ಹೂಡಿಕೆ ವಿಚಾರಕ್ಕಾಗಿ ದೊಡ್ಡಮಟ್ಟದಲ್ಲಿ ಹಣವನ್ನು ಯಾವುದೇ ಕಂಪನಿಯ ಮೇಲೆ ಹೂಡಬೇಡಿ. ಸಮಾಜಸೇವಕರು ಹಾಗೂ ರಾಜಕೀಯ ಕ್ಷೇತ್ರದಲ್ಲಿರುವವರು ಸರ್ಕಾರದ ಕೆಲವು ಉನ್ನತಾಧಿಕಾರಿಗಳ ಸಹಾಯದಿಂದ ಜನೋಪಕಾರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಎಲ್ಲರಿಂದ ಪ್ರಶಂಸೆ ಪಡೆವಿಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ:
( ಪುನರ್ವಸು 4 ಪುಷ್ಯ ಆಶ್ಲೇಷ)
ಸ್ಟೇಷನರಿ, ಹಾರ್ಡ್ವೇರ್, ಸಿಮೆಂಟು ಮರಳು ಇಟ್ಟಿಗೆ, ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಕೃಷಿಕರು ದಿನಸಿ ವ್ಯಾಪಾರಸ್ಥರು ಕೂಡಿಟ್ಟ ಧಾನ್ಯಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಈಗ ಮಾರಾಟಕ್ಕೆ ಯೋಗ್ಯವಾಗಿದೆ. ಲೇವಾದೇವಿಗಾರರಿಗೆ ಧನ ಸಂಗ್ರಹ ಉತ್ತಮವಾಗಿರುತ್ತದೆ. ಔಷಧಿ ಮಾರಾಟಗಾರರು ಔಷಧಿಯ ದಿನಾಂಕದ ಬಗ್ಗೆ ಜಾಗ್ರತೆವಹಿಸಿ. ಸಿದ್ದ ಉಡುಪು ವ್ಯಾಪಾರ ಹೆಚ್ಚಾಗಿ ಲಾಭವೂ ಹೆಚ್ಚುವುದು. ರಾಸಾಯನಿಕ ಗೊಬ್ಬರ , ಬೀಜ ತಯಾರಕರಿಗೆ ಹೆಚ್ಚಿನ ತಯಾರಿಕೆಗೆ ಆದೇಶ ಬರುವುದು. ವಿದೇಶದಲ್ಲಿ ಶಿಕ್ಷಣ ಮಾಡುತ್ತಿರುವವರಿಗೆ ಆತ್ಮ ಭಯ ತೊಂದರೆ ಕಾಣಲಿದೆ. ನಿಮ್ಮ ಎಲ್ಲ ವ್ಯವಹಾರಗಳಿಗೆ ಸಂಗಾತಿಯ ಬೆಂಬಲ ದೊರೆತು ಮನೆ ಕಟ್ಟುವಿರಿ. ತಂದೆಯಿಂದ ನಿಮಗೆ ಆಸ್ತಿ ವ್ಯವಹಾರದ ವರ್ಗಾವಣೆ ಆಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ :
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಮಧ್ಯಪಾನ ಧೂಮಪಾನ ತ್ಯಜಿಸಿದರೆ ನಿಮಗೆ ಮುಂದಿನ ದಿನಗಳು ಒಳ್ಳೆಯದಾಗಲಿದೆ.
ತೈಲೋತ್ಪನ್ನಗಳ ಮಾರಾಟಗಾರರಿಗೆ ಹೆಚ್ಚಿನ ಕಮಿಷನ್ ದೊರೆಯುವ ಸಾಧ್ಯತೆ ಇದೆ. ಕೃಷಿಕರು ಹೊಸ ಯಂತ್ರಗಳ ಖರೀದಿಸುವಿರಿ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಸಾಧ್ಯತೆ. ಯಂತ್ರಗಳನ್ನು ಮಾರುವ ಮಧ್ಯವರ್ತಿಗಳಿಗೆ ಈಗ ವ್ಯವಹಾರ ಚೇತರಿಕೆಯ ಕಾಲ. ಕೃಷಿಕರು ಕೂಡಿಟ್ಟ ದವಸ ಧಾನ್ಯಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿನ ಹಣಕಾಸಿನ ನಿರ್ವಹಣೆಯ ವಿಚಾರದಲ್ಲಿ ನಿಮ್ಮ ಮಾತಿಗೆ ಬಹಳ ಮಹತ್ವ ಬರುತ್ತದೆ. ಮದುವೆ ಕಾರ್ಯಗಳಿಂದ ನಿಮ್ಮ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಮಕ್ಕಳಿಂದ ನಿಮ್ಮ ಸಾಲ ಮುಕ್ತಾಯಗೊಳ್ಳುತ್ತದೆ. ಇಂದು ಬ್ಯಾಂಕಿನಿಂದ ಸಾಲ ದೊರೆಯುತ್ತದೆ. ಕೃಷಿ ಪದವಿ ಗಳಿಸಿದವರಿಗೆ ಉತ್ತಮ ಸಾಧನೆಯನ್ನು ಮಾಡುವ ಅವಕಾಶವಿದೆ. ಭೂಮಿಯ ಅಭಿವೃದ್ಧಿಯನ್ನು ಮಾಡುವವರಿಗೆ ಆರ್ಥಿಕ ಸಹಾಯ ಸಿಗಲಿದೆ. ಪತ್ನಿಯ ಮಾರ್ಗದರ್ಶನದಲ್ಲಿ ಹೊಸ ಯೋಜನೆಗಳು ಕೈಗೂಡುವ ಯೋಗವಿದೆ. ಸಂಗಾತಿಯೊಡನೆ ವಿರಸ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
(ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಆಕಸ್ಮಿಕ ಶುಭಕಾರ್ಯಕ್ಕೆ ತಾವು ಪಾಲ್ಗೊಳ್ಳುವಿಕೆಯಿಂದ
ಬಂಧುಗಳೊಡನೆ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ನೌಕರರಿಗೆ ನಿಂತಿದ್ದ ಬಾಕಿ ಇಂಕ್ರಿಮೆಂಟ್ ಈಗ ಸಿಗಲಿದೆ. ಮಗಳ ಕುಟುಂಬ ಕಲಹ ಒದಗಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶದಲ್ಲಿ ಮುಂದುವರೆಯುವುದು. ಶೀತ ಪ್ರವೃತ್ತಿ ಇರುವವರು ಜನಸಮೂಹ ಇರುವ ಕಡೆ ತಿರುಗಾಟ ಬೇಡ. ಸಂಗಾತಿಯು ನಿಮ್ಮ ಕೆಲವು ಕೆಟ್ಟ ಮಾತುಗಳಿಂದ ದೂರ ಸರಿಯುವ ಸಾಧ್ಯತೆ. ಮಾತಾಪಿತೃ ಆಸ್ತಿ ಪಾಲುದಾರಿಕೆ ಮಾತುಗಳಿಗೆ ಸಿಟ್ಟಾಗಬಹುದು. ಅನಿರೀಕ್ಷಿತ ವೈದ್ಯಕೀಯ ಖರ್ಚು ಸಂಭವ. ಪತ್ನಿಯ ಬಂಧು ಬಳಗದಿಂದ ಹಣದ ಸಹಾಯ ನಿರೀಕ್ಷಿಸಬಹುದು. ಉದ್ಯೋಗದಲ್ಲಿ ತೊಂದರೆ ಇದ್ದರೂ ಅಲ್ಲಿಯೇ ಮುಂದುವರೆಯಿರಿ.ನಿಮ್ಮ ಬಾಸ್ ಎದುರುಹಾಕಿಕೊಳ್ಳುವುದು ಬೇಡ. ಅತಿಯಾದ ಶಿಸ್ತಿನ ಕ್ರಮ ಸಮಸ್ಯೆಗಳಿಗೆ ಕಾರಣ ಆಗಬಹುದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಜಾಹೀರಾತುಗಳ ಕಂಪನಿಗಳಿಂದ ನಷ್ಟ ಸಂಭವ ಜಾಗ್ರತೆವಹಿಸಿ.
ಸ್ವದೇಶಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ವ್ಯವಹಾರ ವೃದ್ಧಿಸುತ್ತದೆ. ಹಣಕಾಸಿನ ಸ್ಥಿತಿಯು ಬಲ ಪುಷ್ಟಿ ಆಗುವುದು. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗ ಅಭಿರುಚಿ ತಕ್ಕಂತೆ ಉದ್ಯೋಗ ಸಿಗುವ ಸಾಧ್ಯತೆಯಿದೆ, ಸಿಗುವ ಭಾಗ್ಯ ನೆನೆದು ಮುಂದೆವರೆಯಿರಿ. ಸಮಾಜ ಸೇವಕರು ಮತ್ತು ರಾಜಕಾರಣಿಗಳಿಗೆ ವಿಶೇಷ ಸೂಚನೆ ಸಾಮಾಜಿಕ ಕಾರ್ಯಗಳನ್ನು ಮಾಡುವಾಗ ಆಶ್ವಾಸನೆ ನೀಡಬೇಡಿ, ಕೆಲಸಗಳಿಗೆ ಸ್ಪಂದಿಸಿ ಇದರಿಂದ ನಿಮ್ಮ ಸಾಮರ್ಥ್ಯ ವೃದ್ಧಿಯಾಗುವುದು. ಉನ್ನತ ಮೂಲಗಳಿಂದ ತಮಗೆ ಪದವಿ ಪ್ರಾಪ್ತಿ. ಸರ್ಕಾರಿ ಕೆಲಸ ಪ್ರಯತ್ನಿಸಿದವರಿಗೆ ಯಶಸ್ಸು ಕಾಣಬಹುದು.ಸಂತಾನ ಕಡೆ ಹೆಚ್ಚಿನ ಗಮನ ವಹಿಸುವುದು ಉತ್ತಮ. ಶಿಕ್ಷಕವೃಂದವರಿಗೆ ಸರ್ಕಾರದಿಂದ ಬರಬೇಕಾಗಿದ್ದ ಬಾಕಿ ವೇತನ ಸಿಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
(ವಿಶಾಖಾ 4 ಅನುರಾಧ ಜೇಷ್ಠ)
ಯುವ ರಾಜಕೀಯ ಆಶೆ ಆಕಾಂಕ್ಷೆಗಳಿಗೆ ಮತ್ತು
ರಾಜಕೀಯದಲ್ಲಿರುವವರು ಪ್ರಭಾವಿ ವ್ಯಕ್ತಿಗಳ ಒಡನಾಟದಿಂದ ಸ್ಥಾನಮಾನ ಪಡೆಯುವರು. ಮಿಲಿಟರಿ ಹುದ್ದೆಗಳಲ್ಲಿರುವ ಸೈನಿಕರಿಗೆ ಪ್ರಮೋಷನ್ ಭಾಗ್ಯ. ರಜೆಗಳ ಸಮಸ್ಯೆ ನಿವಾರಣೆಯಾಗಲಿದೆ. ಕುಟುಂಬದ ಜೊತೆ ಸೇರುವ ಅವಕಾಶ ಸಿಗುತ್ತದೆ. ಮಿತ್ರರ ಮಧ್ಯಸ್ಥಿಕೆಯಿಂದ ವ್ಯವಹಾರದಲ್ಲಿ ಸಮಸ್ಯೆ ಉಲ್ಬಣ ಸಾಧ್ಯತೆ. ಮಗಳ ಕುಟುಂಬ ಸಮಸ್ಯೆ ಬಗೆಹರಿಯಲಿದೆ. ಆಸ್ತಿಯ ವಿವಾದಗಳು ಪರಿಹಾರವಾಗಲಿದೆ. ಮದುವೆ ವಿಚಾರಕ್ಕಾಗಿ ಸಂಗಾತಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು. ಎಲ್ಲಾ ವ್ಯಾಪಾರಸ್ಥರಿಗೆ ಧನಾದಾಯವು ಸಾಮಾನ್ಯ. ಮೂಲ ಕಸುಬುದಾರರಿಗೆ ಕೆಲವೊಂದು ಉತ್ತಮ ಪಾಲುದಾರಿಕೆಯ ವ್ಯವಹಾರದಲ್ಲಿ ನಿಮಗೆ ಅವಕಾಶ ದೊರೆತು ನಿಮ್ಮ ನಿಮ್ಮ ವ್ಯಾಪಾರ ಅಭಿವೃದ್ಧಿ ಆಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಸಾರಿಗೆ ನೌಕರರು ತುಂಬಾ ಸಮಸ್ಯೆಗಳಿದ್ದಲ್ಲಿ ಮುಂದಿನ ದಿನ ಒಳ್ಳೆಯದಾಗಲಿದೆ. ಉದ್ಯೋಗ ತ್ಯಜಿಸುವುದು ಬೇಡ.
ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಜೇಷ್ಠತೆಯ ಆಧಾರದ ಮೇಲೆ ಪ್ರಮೋಷನ್ ಸಿಗಬಹುದು. ಕೃಷಿಕರು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಸರ್ಕಾರಿ ಸಾಲಗಳು ಸಿಗುತ್ತವೆ. ಕೃಷಿಕರು ಕೂಡಿಟ್ಟ ದವಸದಾನ್ಯ ಇಂದು ಮಾರಾಟ ಮಾಡಿದರೆ ಉತ್ತಮ ಬೆಂಬಲ ಬೆಲೆ ಸಿಗುವುದು. ರಾಜಕಾರಣಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಹಣದ ಒಳ ಹರಿವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ತಂತ್ರಜ್ಞಾನ ಪದವಿ , ಕೃಷಿ ಪದವಿ ನೂತನ ಉದ್ಯೋಗಕ್ಕಾಗಿ ಪ್ರಯತ್ನಪಡುತ್ತಿರುವವರಿಗೆ ಸೂಕ್ತ ಉದ್ಯೋಗದ ಸಾಧ್ಯತೆ ಇದೆ. ಶಿಕ್ಷಕವೃಂದವರು ಗೃಹನಿರ್ಮಾಣ ಕಾರ್ಯ ಆರಂಭಿಸುವವರಿಗೆ ಉತ್ತಮ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ಇಲ್ಲ ಸಲ್ಲದ ಪಿತೂರಿ ಮಾಡುವವರ ಬಣ್ಣ ಬಯಲಾಗಲಿದೆ. ಲೇವಾದೇವಿಗಾರರು ನಡೆಸುತ್ತಿರುವವರಿಗೆ ಬಾಕಿ ಹಣ ಈಗ ವಸೂಲಿ ಆಗುತ್ತವೆ. ಹಳೆಯ ಸಾಲ ಕೈವಶ. ನಿಮಗೆ ಗ್ಯಾಸ್ಟ್ರಿಕ್ ,ಪಿತ್ತ ,ವಾತ ,ವಾಯು ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜಾಗೃತಿ ವಹಿಸಿ,ಆರೋಗ್ಯದ ಕಡೆಗೆ ಗಮನ ಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಪೌರಕಾರ್ಮಿಕರಿಗೆ ಸಾಲದ ಹೊರೆಯಾಗಲಿದೆ ಇದರಿಂದ ಸಾಲದ ಚಿಂತನೆ ಕಾಡಲಿದೆ.
ಮದುವೆಯ ಭರವಸೆ ಕೇಳಿ ಮನ ಸಂತಸ ಗೊಳ್ಳುವುದು. ಕುಟುಂಬಕ್ಕಾಗಿ ಚಿನ್ನಾಭರಣ ಖರೀದಿಸುವಿರಿ. ತಾಂತ್ರಿಕ ಪರಿಣತರಿಗೆ ಬೇಡಿಕೆ ಹೆಚ್ಚಾಗಲಿದೆ ಹಣಗಳಿಸುವ ಕಾಲ ಕೂಡಿಬಂದಿದೆ ಪ್ರಯತ್ನ ಇರಲಿ. ಪ್ರಿಂಟಿಂಗ್ ಪ್ರೆಸ್ ವ್ಯವಹಾರ ಹೆಚ್ಚುತ್ತದೆ ಹಣಗಳಿಸುವ ಸೂಕ್ತ ಕಾಲ. ರಾಜಕೀಯ ವ್ಯಕ್ತಿಗಳಿಗೆ ಕಾರ್ಯಸಾಧನೆಯ ತೃಪ್ತಿದಾಯಕ ಉನ್ನತ ಮೂಲಗಳಿಂದ ಉನ್ನತ ಸ್ಥಾನ ಲಭ್ಯ. ಮಕ್ಕಳ ವಿದೇಶದ ವ್ಯಾಸಂಗಕ್ಕಾಗಿ ವಿಸಾದಲ್ಲಿ ಸಿಗುವುದರಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನ ಶುಭ ಸಮಾಚಾರ ಒದಗುತ್ತದೆ. ನಿವೇಶನ ಅಥವಾ ಇತರೆ ಸ್ಥಿರಾಸ್ತಿ ನಷ್ಟವಾಗಬಹುದು, ದಾಖಲೆಗಳ ಬಗ್ಗೆ ಎಚ್ಚರ ಇರಲಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಕೆಲಸ ಕಳೆದುಕೊಳ್ಳುವ ಸಂಭವ. ಕೆಲಸಕ್ಕಾಗಿ ಅಲೆದಾಡ ಬೇಕಾಗುವುದು. ಇಂಟರ್ವ್ಯೂ ಪದೇಪದೇ ಸೋಲ್ ಆಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗಸ್ಥರಿಗೆ ಸ್ಥಾನ ಬದಲಾವಣೆಯ ಸದ್ಯಕ್ಕೆ ಬೇಡ . ನಿಮ್ಮ ಮನೋಭಾವ ನೋಡಿ ಕಂಕಣ ಬಲ ಕೂಡಿ ಬರುವುದು. ಹೊಸ ಪಾಲುದಾರರು ನಿಮ್ಮ ಜೊತೆಗೂಡಿ ವ್ಯವಹಾರ ಮಾಡಲು ಬರುವರು, ಹಣಕಾಸಿನ ವ್ಯವಹಾರ ನಿಮ್ಮ ಕೈಯಲ್ಲಿರಲಿ. ಭೂ ವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳಲ್ಲಿ ಪ್ರಮುಖ ಒಪ್ಪಂದಗಳು ಏರ್ಪಡುತ್ತವೆ. ಹೋಟೆಲ್ ಮತ್ತು ಬೇಕರಿ ವ್ಯಾಪಾರಸ್ಥರು ಸಾಕಷ್ಟು ಶ್ರಮವಹಿಸಿ ಸರಿದಾರಿಗೆ ತರುವಿರಿ. ನಿವೇಶನದ ದಾಖಲೆಗಳಲ್ಲಿ ಇದ್ದ ತೊಂದರೆಗಳು ನಿವಾರಣೆಯಾಗಲಿದೆ. ಸಹೋದರ ಮತ್ತು ಸಹೋದರಿಯರ ಜೊತೆ ಸಂಬಂಧ ಸಾಕಷ್ಟು ಸುಧಾರಿಸುತ್ತದೆ. ಪ್ರೇಮಿಗಳ ಸಂಬಂಧ ಹಳಸುವ ಸಾಧ್ಯತೆಯಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡುವರು. ಸಾಲಕ್ಕಾಗಿ ಜಾಮೀನು ನೀಡಿದವರು ಕಷ್ಟ ಅನುಭವಿಸಬೇಕಾಗುವುದು. ನಿಮ್ಮ ಬಾಸ್ ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡುವರು. ಕೃಷಿಕರಿಗೆ ಸಂತಸ ವಾಗಲಿದೆ ಸರ್ಕಾರದಿಂದ ನಿಮಗೆ ಬರಬೇಕಾಗಿದ್ದ ಬಾಕಿ ಹಣಗಳು ಈಗ ಬರುತ್ತವೆ. ಬಹುದಿನದಿಂದ ಆರೋಗ್ಯದಲ್ಲಿ ಕಾಡುತ್ತಿರುವ ಸಮಸ್ಯೆ ಸುಧಾರಣೆಯಾಗಿ ಮನಸ್ಸಿನಲ್ಲಿದ್ದ ಆತಂಕಗಳು ನಿವಾರಣೆಯಾಗುತ್ತವೆ. ದಾಂಪತ್ಯದಲ್ಲಿ ಬಿರುಕು ಚಿಂತನೆ ಮಾಡುವಿರಿ. ಟ್ರಾನ್ಸ್ಪೋರ್ಟ್ ವ್ಯವಹಾರಗಳಲ್ಲಿ ಚೇತರಿಕೆ. ಮಹಿಳಾ ಶಕ್ತಿ, ಸಮಾಜ ಸೇವೆಯಿಂದ ಸಂತಸ ತರಲಿದೆ, ಮುಂದಿನ ದಿನ ನಿಮಗೆ ಉನ್ನತ ಪದವಿ ಸಿಗುವ ಭಾಗ್ಯ. ಸಂಗಾತಿಗಾಗಿ ಬಹುದಿನಗಳ ಒಡವೆ ಕೊಳ್ಳುವ ಆಸೆ ಈಡೇರುತ್ತದೆ. ಪ್ರೇಮಿಗಳ ಸಂಬಂಧ ಸ್ವಲ್ಪ ಕಡಿಮೆಯಾಗುತ್ತದೆ. ಕೃಷಿಕರ ವಾಣಿಜ್ಯ ಬೆಳೆಯಲ್ಲಿ ಆದಾಯ ನಿಧಾನವಾಗಿ ಚೇತರಿಕೆ. ಕೃಷಿ ಭೂಮಿಗಾಗಿ ಹೊಸ ತಂತ್ರಜ್ಞಾನ ಅಳವಡಿಸಲು ಸಾಲ ಸೌಲಭ್ಯಗಳು ದೊರೆಯುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending