ರಾಜಕೀಯ
ಬಿಜೆಪಿ ಸೇರ್ಪಡೆ ; ಸಂಜೆಯೊಳಗೆ ನಿರ್ಧಾರ ತೆಗೆದುಕೊಳ್ಲುವೆ : ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ
ಸುದ್ದಿದಿನ, ಕಾರವಾರ : ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಎಂ.ಎಲ್.ಎ ಶಿವರಾಮ ಹೆಬ್ಬಾರ ಬಿಜೆಪಿ ಸೇರ್ಪಡೆ ವಿಚಾರವಾಗಿ ಇಂದು ಬೆಂಗಳೂರು ಹೊರಟಿದ್ದ ಅವರು ತಮ್ಮ ಪ್ರಯಾಣವನ್ನು ದಿಢೀರ್ ರದ್ದು ಮಾಡಿದ್ದಾರೆ.
ಈ ವಿಷಯವಾಗಿ ಕೂಲಂಕಷವಾಗಿ ಯಲ್ಲಾಪುರದಲ್ಲಿ ತಮ್ಮ ಆಪ್ತರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನವನ್ನು ತೆಗೆದು ಕೊಳ್ಳುವುದಾಗಿ ತಿಳಿಸಿದ್ದಾರೆ. ಇಂದು ಸಂಜೆ ಒಳಗೆ ಬಿಜೆಪಿ ಸೇರ್ಪಡೆ ಬಗ್ಗೆ ಒಂದು ನಿರ್ಧಾರವನ್ನು ತೆಗೆದು ಕೊಳ್ಳಲಾಗುವುದು ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401