ದಿನದ ಸುದ್ದಿ
ಲೋಕಸಭಾ ಚುನಾವಣೆ | ಕಾಂಗ್ರೆಸ್ ಪಕ್ಷದಿಂದ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 39 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್‌ಗಾಂಧಿ ಸ್ಪರ್ಧಿಸಲಿದ್ದಾರೆ. ಕೇರಳದ ವಯನಾಡ್‌ನಿಂದ ರಾಹುಲ್ ಗಾಂಧಿ ಸೇರಿದಂತೆ ಮುಂಬರುವ ಲೋಕಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ.
The Bharat Jodo Nyay Yatra has now reached Gujarat after covering many states.
The yatra will culminate in Mumbai on March 17 with a mammoth rally.
: Shri @kcvenugopalmp, General Secretary (Organisation), AICC pic.twitter.com/0MhBnk6jhv— Congress (@INCIndia) March 8, 2024
In the first list of candidates for the 2024 Lok Sabha elections, Congress CEC has selected 39 names.
• 15 candidates are from the General category
• 24 candidates are from SC, ST, OBC and minority groups
• 12 candidates are below 50 years of age
• 8 candidates are in the… pic.twitter.com/YbH1dVuaLb— Congress (@INCIndia) March 8, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243