ದಿನದ ಸುದ್ದಿ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ : ಶಾಸಕ ಎ.ಮಂಜುನಾಥ್

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಕಾನೂನು ಪ್ರಕಾರ ಪರಿಹಾರ ಒದಗಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವುದಾಗಿ ಶಾಸಕ ಎ.ಮಂಜುನಾಥ್ ರಾಮನಗರದಲ್ಲಿ ಹೇಳಿದ್ದಾರೆ.

ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದು, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version