ದಿನದ ಸುದ್ದಿ
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 1071 ಕೋವಿಡ್ ಕೇಸ್ ದಾಖಲು, 400 ಆ್ಯಕ್ಟೀವ್ ಕೇಸ್
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರ 96 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.ಈ ದಿನ ಕೋವಿಡ್-19 ದೃಢಪಟ್ಟ ಪ್ರಕರಣಗಳು ದಾವಣಗೆರೆಯಲ್ಲಿ 68, ಹರಿಹರದಲ್ಲಿ 12, ಜಗಳೂರಿನಲ್ಲಿ 02, ಚನ್ನಗಿರಿಯಲ್ಲಿ 02, ಹೊನ್ನಾಳಿಯಲ್ಲಿ 12 ಕೋವಿಡ್-19 ಪ್ರಕರಣಗಳು ವರದಿಯಾಗಿದೆ.
ಒಟ್ಟು 1071 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 641 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹಾಗೂ 30 ಸಾವು ಸಂಭವಿಸಿದ್ದು. ಪ್ರಸುತ್ತ 400 ಸಕ್ರಿಯ ಪ್ರಕರಣಗಳು ಇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243