ದಿನದ ಸುದ್ದಿ

ರಾಜ್ಯದಲ್ಲಿಂದು 9,860‌ ಕೊರೋನಾ ಕೇಸ್

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಲ್ಲೇ ಇಂದು ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾ ಹಬ್ಬುತ್ತಿರುವ ವೇಗ ಮತ್ತು ತೀವ್ರತೆ ಗಮನಿಸಿದಲ್ಲಿ ಇನ್ನು ಒಂದೆರಡು ದಿನಗಳಲ್ಲಿ 10 ಸಾವಿರ ಕೇಸ್ ದಾಟಿದರೂ ಅಚ್ಚರಿ ಇಲ್ಲ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಇಂದು ರಾಜ್ಯದಲ್ಲಿ 9,860 ಮಂದಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೇರಿದೆ. 6,287 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2,60,913 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version