ದಿನದ ಸುದ್ದಿ

ಕಳೆದ 24 ಗಂಟೆಗಳಲ್ಲಿ 83,883 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು

Published

on

ಸುದ್ದಿದಿನ,ನವದೆಹಲಿ:ದಿನೇ ದಿನೇ ದೇಶದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಲೇ ಇದೆ. ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಿಸಲು ಹಲವು ಮಾರ್ಗಸೂಚಿಗಳನ್ನು ಜನಸಾಮಾನ್ಯರಿಗೆ ತಿಳಿಸುತ್ತಲೇ ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 83,883 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 1,043ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ ದಾಖಲಾಗಿರುವ ಪ್ರಕರಣಗಳಿಷ್ಟು : 8,15,538 ಸಕ್ರಿಯ ಪ್ರಕರಣಗಳು:29,70,493 ಗುಣಮುಖ / ಬಿಡುಗಡೆ / ವಲಸೆ ಮತ್ತು 67,376 ಸಾವುಗಳು ಸೇರಿದಂತೆ 38,53,407 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

 

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version