ದಿನದ ಸುದ್ದಿ

ಸಕ್ಕರೆನಾಡಲ್ಲಿ 8 ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

Published

on

ಸುದ್ದಿದಿನ,ಮಂಡ್ಯ : ಮಂಡ್ಯದ ಮಳವಳ್ಳಿಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟೀವ್ ಇದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

Pನಂ-179 ನಿಂದ ಅಂಟಿದ ಮೂವರಿಗೆ ಕೊರೊನಾ ಸೋಂಕು ತಗುಲಿದೆ. Pನಂ 179 ತಾಯಿ,ಮಗಳು ಸೋದರಿಯ ಮಗನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.ಈ ಕಾರಣದಿಂದ ಮಳವಳ್ಳಿಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳದಿಂದ ಜನರಲ್ಲಿ ಆತಂಕ ಮೂಡಿದೆ.

Trending

Exit mobile version