ದಿನದ ಸುದ್ದಿ

ಬ್ರೇಕಿಂಗ್ ಕೋವಿಡ್ – 19 | ರಾಜ್ಯದಲ್ಲಿ ಒಟ್ಟು 30 ಸಾವು ; ಗುಣಮುಖರಾದವರು‌ 363

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋವಿಡ್19: 7 ಮೇ 2020ರ ಬೆಳಗಿನ ವರದಿ

  1. ಒಟ್ಟು ಪ್ರಕರಣಗಳು: 701
  2. ಮೃತಪಟ್ಟವರು: 30
  3. ಗುಣಮುಖರಾದವರು: 363
  4. ಹೊಸ ಪ್ರಕರಣಗಳು: 8

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version