ಸುದ್ದಿದಿನ,ದಾವಣಗೆರೆ: ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯವಿದ್ದು ಮೇ 28 ರಿಂದ ನೀಡಲಾಗುತ್ತದೆ. ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು ಅವಧಿ ಪೂರೈಸಿರುವವರು ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243