ದಿನದ ಸುದ್ದಿ
ಕೋವಿಡ್-19 ಮಧ್ಯಾಹ್ನದ ವರದಿ| ರಾಜ್ಯದಲ್ಲಿ ಒಟ್ಟು 1710 ಪ್ರಕರಣ : ಹೊಸಪ್ರಕರಣಗಳು 105
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಡ್19: ಮೇ 22 ಶುಕ್ರವಾರದ ಮಧ್ಯಾಹ್ನದ ವರದಿ
- ಒಟ್ಟು ಪ್ರಕರಣಗಳು: 1710
- ಮೃತಪಟ್ಟವರು: 41
- ಗುಣಮುಖರಾದವರು: 588
- ಹೊಸ ಪ್ರಕರಣಗಳು: 105
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243