ದಿನದ ಸುದ್ದಿ
ಕೋವಿಡ್-19 | ರಾಜ್ಯದಲ್ಲಿ ಒಟ್ಟು 36 ಸಾವು ; ಗುಣಮುಖರಾದವರು 480
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಡ್19: 15 ಮೇ 2020 ರ ಸಂಜೆಯವರೆಗಿನ ಮಾಹಿತಿ
- ಒಟ್ಟು ಪ್ರಕರಣಗಳು: 1056
- ಮೃತಪಟ್ಟವರು: 36
- ಗುಣಮುಖರಾದವರು: 480
- ಹೊಸ ಪ್ರಕರಣಗಳು: 69
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243