ದಿನದ ಸುದ್ದಿ
ರಾಜ್ಯದಲ್ಲಿ ಕೊರೋನಾ ಗೆ ಒಟ್ಟು 13 ಬಲಿ..!
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಈವರೆಗೆ 279 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 13ಮಂದಿ ಮೃತಪಟ್ಟಿದ್ದು, 80 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ.
ಹೊಸ 19 ಪ್ರಕರಣಗಳ ವಿವರ, ಜಿಲ್ಲಾವಾರು ಪ್ರಕರಣಗಳ ಮಾಹಿತಿ, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರುವವರು, ಸೋಂಕಿತ ವ್ಯಕ್ತಿಗಳ ಪ್ರಥಮ ಸಂಪರ್ಕಿತರ ಮಾಹಿತಿ, ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಅನುಸರಿಸಬೇಕಾದ ಸಲಹೆಗಳು, ಆಪ್ತ ಸಮಾಲೋಚನಾ ಸೌಲಭ್ಯ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ಮಾಹಿತಿಗಳು ಇಂತಿವೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ
https://www.facebook.com/KarnatakaVarthe.Official/
ಸುದ್ದಿದಿನ.ಕಾಂ|ವಾಟ್ಸಾಪ್|9980346243