ದಿನದ ಸುದ್ದಿ
ಬಿಗ್ ಬ್ರೇಕಿಂಗ್ ಕೋವಿಡ್ – 19 | ರಾಜ್ಯದಲ್ಲಿ 11 ಹೊಸ ಪ್ರಕರಣಗಳು, ಒಟ್ಟು 22 ಸಾವು
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಡ್19: ಮೇ 1ರ ಬೆಳಗಿನ ವರದಿ
- ಒಟ್ಟು ಪ್ರಕರಣಗಳು: 576
- ಮೃತಪಟ್ಟವರು: 22
- ಗುಣಮುಖರಾದವರು: 235
- ಹೊಸ ಪ್ರಕರಣಗಳು: 11
ಇತರೆ ಮಾಹಿತಿ: ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346343