ದಿನದ ಸುದ್ದಿ

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ; ಒಂದು ವಾರ ಮುನ್ನೆಚ್ಚರಿಕೆ ಕ್ರಮ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ಕೋವಿಡ್-19 ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಒಂದು ವಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಸೋಂಕಿತರ ಮೇಲೆ ನಿಗಾವಹಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.

ಈ ಮಧ್ಯೆ, ಕೋವಿಡ್ ಪರೀಕ್ಷೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಹೆಚ್ಚಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version