ದಿನದ ಸುದ್ದಿ

ಕೋವಿಡ್ ನಿಯಂತ್ರಣ : ಕೇಂದ್ರದಿಂದ ಹೆಚ್ಚು ಆರ್ಥಿಕ ನೆರವು ಮುಖ್ಯಮಂತ್ರಿ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚು ಆರ್ಥಿಕ ನೆರವು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈಗೊಂಡ ನಿರ್ಧಾರಗಳ ಬಗ್ಗೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version