ದಿನದ ಸುದ್ದಿ
ರಾಜ್ಯದಲ್ಲಿ 25 ಸಾವಿರ ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ : 14.385 ಸಕ್ರಿಯ ಪ್ರಕರಣಗಳು..!
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಸೋಂಕು ಬಂದಿದ್ದು, 30 ಮಂದಿ ಮೃತಪಟ್ಟು 680 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 981 ಮಂದಿಗೆ ಸೋಂಕು ಬಂದಿದೆ. ಒಟ್ಟು ರಾಜ್ಯದ ಸೋಂಕಿತರ ಸಂಖ್ಯೆ 25,317ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 401 ಮಂದಿ ಮೃತಪಟ್ಟಿದ್ದು 10,527 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 14,385 ಸಕ್ರಿಯ ಪ್ರಕರಣಗಳಿದ್ದು, 279 ಮಂದಿ ಐಸಿಯನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243