ದಿನದ ಸುದ್ದಿ

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆ

Published

on

ಸುದ್ದಿದಿನ,ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಸೋಂಕು ಬಂದಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,028 ಮಂದಿ ಬಿಡುಗಡೆಯಾಗಿದ್ದಾರೆ.

ಈ ಪೈಕಿ ಬೆಂಗಳೂರಿನಲ್ಲಿ 2,208 ಮಂದಿಗೆ ಬಂದಿದ್ದರೆ, 75 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟದಲ್ಲಿ ಒಟ್ಟು 55,115 ಮಂದಿಗೆ ಮಂದಿಗೆ ಸೋಂಕು ಬಂದಿದ್ದು, ಈ ಪೈಕಿ 33,205 ಸಕ್ರಿಯ ಪ್ರಕರಣಗಳಿದ್ದರೆ 20,757 ಮಂದಿ ಬಿಡುಗಡೆಯಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version