ದಿನದ ಸುದ್ದಿ

ರಾಜ್ಯದಲ್ಲಿ ಒಟ್ಟು 5921 ಕೊರೋನಾ ಕೇಸ್ : ಗುಣಮುಖರಾದವರು 2605

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಕೋವಿಡ್19 ಮಾಹಿತಿ: 9ನೇ ಜೂನ್ 2020

  • ಒಟ್ಟು ಪ್ರಕರಣಗಳು: 5921
  • ಮೃತಪಟ್ಟವರು: 66
  • ಗುಣಮುಖರಾದವರು: 2605
  • ಹೊಸ ಪ್ರಕರಣಗಳು: 161

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version