ದಿನದ ಸುದ್ದಿ

ರಾಜ್ಯದಲ್ಲಿ ಒಟ್ಟು 8697 ಪಾಸಿಟಿವ್ ಕೇಸ್, 132 ಸಾವು

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಕೋವಿಡ್19 ಮಾಹಿತಿ: 20ನೇ ಜೂನ್ 2020

  • ಒಟ್ಟು ಪ್ರಕರಣಗಳು: 8697
  • ಮೃತಪಟ್ಟವರು: 132
  • ಗುಣಮುಖರಾದವರು: 5391
  • ಹೊಸ ಪ್ರಕರಣಗಳು: 416

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version