ದಿನದ ಸುದ್ದಿ

ದಾವಣಗೆರೆ ಕೋವಿಡ್-19 | ಒಟ್ಟು 121 ಪಾಸಿಟಿವ್ ಕೇಸ್ : ಗುಣಮುಖರಾದವರು 21

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ವೃದ್ಧೆ ಸೇರಿ ಮೂವರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಶನಿವಾರ ಬಂದ ವೈದ್ಯಕೀಯ ವರದಿ ಖಚಿತಪಡಿಸಿದೆ.

ಜಾಲಿನಗರದ 48 ವರ್ಷದ ಸೋಂಕಿತ ವ್ಯಕ್ತಿಯ (ಪಿ.1251) ಸಂಪರ್ಕದಿಂದ 42 ವರ್ಷದ ಪುರುಷ (ಪಿ.1808), 69 ವರ್ಷದ ವೃದ್ಧೆ (ಪಿ.1809) ಹಾಗೂ 45 ವರ್ಷದ ಪುರುಷನಿಗೆ (ಪಿ.1852) ಕೊರೊನಾ ಸೋಂಕು ತಗುಲಿದೆ.

ಕೋವಿಡ್19: 23 ಮೇ ಶನಿವಾರ 2020 ರ ಮಾಹಿತಿ

  1. ಒಟ್ಟು ಪ್ರಕರಣಗಳು: 121
  2. ಮೃತಪಟ್ಟವರು: 04
  3. ಗುಣಮುಖರಾದವರು:21
  4. ಹೊಸ ಪ್ರಕರಣಗಳು: 03

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version