ದಿನದ ಸುದ್ದಿ
ರಾಜ್ಯದಲ್ಲಿ ಒಟ್ಟು 3408 ಕೊರೋನಾ ಪ್ರಕರಣಗಳು
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಕೋವಿಡ್19 ಮಾಹಿತಿ: 1ನೇ ಜೂನ್ 2020
- ಒಟ್ಟು ಪ್ರಕರಣಗಳು: 3408
- ಮೃತಪಟ್ಟವರು: 52
- ಗುಣಮುಖರಾದವರು: 1328
- ಹೊಸ ಪ್ರಕರಣಗಳು: 187
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243