ದಿನದ ಸುದ್ದಿ

ದಾವಣಗೆರೆ | ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ: ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-6 ಡಿ.ಸಿ.ಎಂ ಫೀಡರ್ ವ್ಯಾಪ್ತಿಯ ರೆಡ್ಡಿ ಬಿಲ್ಡಿಂಗ್, ಸನ್‌ರೈಸ್ ಅಪಾರ್ಟ್ಮೆಂಟ್, ಶೇಖರಪ್ಪಗೋಡನ್ ರಸ್ತೆ, ಅಂಬಿಕಾ ನಗರ, ಭೂಮಿಕನಗರ, ಧರ್ಮಸ್ಥಳ ಬಿಲ್ಡಿಂಗ್, ಹೈಟೆಕ್ ಲೇಔಟ್, ಹೈಟೆಕ್ ರಸ್ತೆ ಎಡಭಾಗದ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version