ಸಿನಿ ಸುದ್ದಿ

ರಿಲೀಸ್ ಆಯ್ತು ಡಿ ಬಾಸ್ ‘D53’ ಬ್ಯೂಟಿಫುಲ್ ಪೋಸ್ಟರ್..!

Published

on

ಸುದ್ದಿದಿನ ಡೆಸ್ಕ್ : ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ – ತರುಣ್ ಸುಧೀರ್ ಕಾಂಬಿನೇಶನ್ ನ ಮೋಸ್ಟ್ ಎಕ್ಸ್ಪೆಕ್ಟೆಡ್ #D53 ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆಮಾಡಲಾಗಿದೆ.

‘ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು .” ಎಂಬ ಟ್ಯಾಂಗ್ ಲೈನ್ ಇರುವ ಈ‌ ಸಿನೆಮಾ ಡಿ ಬಾಸ್ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ. ದರ್ಶನ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಪೋಸ್ಟರ್ ಹಾಕಿ ಟ್ವೀಟ್ ಮಾಡಿದ್ದಾರೆ.

Trending

Exit mobile version