ನಿತ್ಯ ಭವಿಷ್ಯ
ಈ ರಾಶಿಯವರ ದಾಂಪತ್ಯ ಜೀವನ ಹೇಗಿರುತ್ತೆ? ತಿಳಿಯಬೇಕಾದ ಮುಖ್ಯ ವಿಚಾರ! ಸೋಮವಾರ- ರಾಶಿ ಭವಿಷ್ಯ ಏಪ್ರಿಲ್-25,2022
ಈ ರಾಶಿಯವರ ದಾಂಪತ್ಯ ಜೀವನ ಹೇಗಿರುತ್ತೆ? ತಿಳಿಯಬೇಕಾದ ಮುಖ್ಯ ವಿಚಾರ!
ಸೋಮವಾರ- ರಾಶಿ ಭವಿಷ್ಯ ಏಪ್ರಿಲ್-25,2022
ಸೂರ್ಯೋದಯ: 05:54am, ಸೂರ್ಯಸ್ತ: 06:35 pm
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಉತ್ತರಾಯಣ
ತಿಥಿ: ದಶಮೀ 01:38am
ನಕ್ಷತ್ರ: ಧನಿಷ್ಠ 05:13pm ವರೆಗೂ , ಶತಭಿಷ
ಯೋಗ: ಶುಕ್ಲ 08:56pm ವರೆಗೂ , ಬ್ರಹ್ಮ
ಕರಣ: ವಣಿಜ 02:12pm ವರೆಗೂ , ವಿಷ್ಟಿ 01:38am
ರಾಹು ಕಾಲ: 07:30 ನಿಂದ 09:00ವರೆಗೂ
ಯಮಗಂಡ: 10:30 ನಿಂದ12:00 ವರೆಗೂ
ಗುಳಿಕ ಕಾಲ:01:30 ನಿಂದ 03:00 ವರೆಗೂ
ಅಮೃತಕಾಲ: 07:06am ನಿಂದ 08:39am ವರೆಗೂ
ಅಭಿಜಿತ್ ಮುಹುರ್ತ: 11:49am ನಿಂದ 12:40pm ವರೆಗೂ
ಮೇಷ ರಾಶಿ
ಗಂಡು ಸಂತಾನ ಜನನ ಮನೆಯಲ್ಲಿ ಸಂತಸ ವಾತಾವರಣ,
ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ವಾಹನ ಚಾಲನೆ ಜಾಗೃತಿ ವಹಿಸಿ,ಮೊದಲನೇ ಬಾರಿ ಗರ್ಭಿಣಿಯಾದ ಹೆಣ್ಣುಮಕ್ಕಳು ಎಚ್ಚರದಿಂದಿರಬೇಕು, ಇವರಿಗೆ ಕುಟುಂಬ ವರ್ಗದಿಂದ ಕಾಳಜಿ ಮಾಡುವುದು ಉತ್ತಮ, ವಿಶ್ರಾಂತಿ ಅವಶ್ಯಕವಾಗಿದೆ, ವಿಚ್ಛೇದನ ಪಡೆದ ಮತ್ತು ವಿಧವಾ ಎರಡನೇ ಮದುವೆ ಚರ್ಚೆ ನಡೆಯಲಿದೆ, ಕೆಲವರಿಗೆ ಅತ್ತೆ ಮತ್ತು ಸೊಸೆ ಮಧ್ಯೆ ಇಲ್ಲಸಲ್ಲದ ಆರೋಪಗಳು ಬರುವವು,
ಸಾಲ ಮರುಪಾವತಿಗೆ ತುಂಬಾ ಕಷ್ಟ ಆಗಬಹುದು, ನಿಮ್ಮ ಮಾತು ಮತ್ತು ಆರೋಗ್ಯದ ಬಗ್ಗೆ ಎಚ್ಚರಿಕೆ, ವಿದೇಶಿ ವ್ಯವಹರಗಳು ಅಡತಡೆ ಸಂಭವ, ವ್ಯಾಪಾರ ಕ್ಷೇತ್ರದಲ್ಲಿ ಸಾಕಷ್ಟು ಪ್ರಯತ್ನ ಮಾಡಿ ಲಾಭ ಗಳಿಸುವಿರಿ, ಪ್ರೇಮಿಗಳ ಸಂಬಂಧ ಸುಧಾರಣೆ, ಸಹೋದರಿ ಆಸ್ತಿ ಬೇಡಿಕೆ ಸಂಭವ,
ಹಿರಿಯರ ಮಾತುಗಳನ್ನು ಅಲಕ್ಷಿಸುವುದು ಒಳಿತಲ್ಲ. ಮನಸ್ಸಿನ ದುಗುಡವನ್ನು ಆದಷ್ಟು ಸರಿಪಡಿಸಿಕೊಳ್ಳಿ. ಪ್ರವಾಸದ ಕ್ಷಣಗಳು ನಿಮ್ಮಲ್ಲಿ ಚೈತನ್ಯ ವೃದ್ಧಿಸುತ್ತದೆ. ಮನೆಯಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುವ ಸಾಧ್ಯತೆ ಕಾಣಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ದಂಪತಿಗಳಿಗೆ ಅಪರೂಪದ ಮಾಣಿಕ್ಯ ಗಂಡು ಮಗು ಜನನ,
ವಿದೇಶಗಳಲ್ಲಿ ವಾಸ ಇರುವವರು ಉದ್ಯೋಗ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯತೆ, ಹೊಸ ಉದ್ಯಮ ಪ್ರಾರಂಭದದಿಂದ ದೊಡ್ಡ ಪ್ರಮಾಣದ ಲಾಭ ಗಳಿಸುವ ಸಾಧ್ಯತೆಗಳಿವೆ, ಹಣ ಹೂಡಿಕೆಯಲ್ಲಿ ಪ್ರಗತಿ, ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ಸಲುವಾಗಿ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ, ತಂತ್ರಜ್ಞಾನಿ ಉದ್ಯೋಗಿಗಳಿಗೆ ಅದೃಷ್ಟ ಒದಗಿಬರಲಿದೆ,
ಆತ್ಮೀಯರು ನಿಮ್ಮ ಯೋಜನೆಗಳಿಗೆ ವಿಶೇಷ ಸೌಲತ್ತುಗಳನ್ನು ದಯಪಾಲಿಸಿದರು. ಕೆಲಸವನ್ನು ನಿರ್ಲಕ್ಷಿಸದೆ ಜವಾಬ್ದಾರಿಯುತವಾಗಿ ಪೂರೈಸಿ. ಕೆಲವರ ಪ್ರಚೋದನೆಗೆ ಒಳಗಾಗಿ ಇಲ್ಲಸಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಬಹುದು. ದಾಂಪತ್ಯದಲ್ಲಿ ಆದಷ್ಟು ಹೊಂದಾಣಿಕೆ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ನವದಂಪತಿಗಳಿಗೆ ಗಂಡು ಸಂತಾನ ಪ್ರಾಪ್ತಿ,ಸಮಾಜಸೇವಕರು ರಾಜಕಾರಣಿಗಳು ದಾನ-ಧರ್ಮ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ ಇದರಿಂದ ನಿಮ್ಮ ಪ್ರತಿಷ್ಠೆ ವೃದ್ಧಿ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ಉದ್ಯೋಗ ಕ್ಷೇತ್ರ ಬದಲಾವಣೆ ಸದ್ಯಕ್ಕೆ ಬೇಡ, ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ಅತ್ತೆ ಮನೆ ಕಡೆಯಿಂದ ಆಸ್ತಿ ದೊರೆಯುವ ಅವಕಾಶಗಳಿವೆ, ಪ್ರೇಮಿಗಳಿಬ್ಬರ ಕುಟುಂಬ ಸಂಬಂಧ ಸುಧಾರಣೆ,ವೃತ್ತಿರಂಗದಲ್ಲಿ ಕೆಲವು ಸಮಸ್ಯೆಗಳು ಎದುರಿಸಬೇಕಾದ ಅನಿವಾರ್ಯತೆಯಿದೆ. ಸ್ಥಗಿತಗೊಂಡಿರುವ ಕಾರ್ಯಗಳಿಗೆ ಚಾಲನೆ ನೀಡುವುದು ಅವಶ್ಯಕ. ಜವಾಬ್ದಾರಿಯುತ ಕಾರ್ಯಗಳಿಂದ ನಿಮ್ಮ ಸಾಧನೆ ಎತ್ತರದ ಸ್ಥಾನಕ್ಕೆ ಏರುವುದು. ಶೈಕ್ಷಣಿಕ ಅಧ್ಯಯನದಲ್ಲಿ ಆದಷ್ಟು ಏಕಾಗ್ರತೆ ರೂಡಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಗಂಡು ಸಂತಾನಕ್ಕಾಗಿ ಹಂಬಲ ಕುಲ ದೇವರ ಕೃಪೆಯಿಂದ ಪ್ರಾಪ್ತಿ,
ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನಗಳು ಯಶಸ್ವಿಯಾಗಲಿವೆ, ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ, ದುಬಾರಿ ಬೆಲೆಬಾಳುವ ಆಭರಣ ಖರೀದಿ, ಮಕ್ಕಳ ಆದಾಯ ನೋಡಿ ತಂದೆ-ತಾಯಿ ಸಂತೋಷ,
ಜಂಟಿ ವ್ಯವಹಾರಗಳಲ್ಲಿ ಅನುಮಾನ ಹೆಚ್ಚಾಗಬಹುದು. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗೃತಿಯಿಂದ ಮಾಡಿ. ವೈವಾಹಿಕ ಜೀವನಕ್ಕೆ ಸಿದ್ಧತೆ ನಡೆಸುವ ಸಮಯವಿದು. ಶತ್ರುಗಳಿಂದ ವೃತ್ತಿರಂಗದಲ್ಲಿ ಸಮಸ್ಯೆಗಳು ಹೆಚ್ಚಳವಾಗುತ್ತದೆ. ನಿಮ್ಮ ಅನುಭವದ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ನವದಂಪತಿಗಳಿಗೆ ಗಂಡು ಸಂತಾನ ಪ್ರಾಪ್ತಿ,ಸೋದರಿ ಸೋದರ ಮಧ್ಯೆ ಭಿನ್ನಾಭಿಪ್ರಾಯಗಳು, ಸಂಗಾತಿಯೊಂದಿಗಿನ ಮನಸ್ತಾಪಗಳು ಮರೆಯುತ್ತಿರಿ, ವೃತ್ತಿ ಕ್ಷೇತ್ರದಲ್ಲಿ ಟಾರ್ಗೆಟ್ ಸಾಧಿಸುವಲ್ಲಿ ಸಫಲರಾಗಿ,
ಕುಟುಂಬದೊಂದಿಗೆ ಕಲಹಗಳು ಏರ್ಪಡುವ ಸಾಧ್ಯತೆ ಕಾಣಬಹುದು. ಆಸ್ತಿ ವ್ಯವಹಾರಗಳು ವ್ಯಾಜ್ಯಗಳಿಂದ ಕೂಡಿರುತ್ತದೆ. ಬಾಕಿ ಹಣಕಾಸು ಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಕೆಲವು ಅಹಿತಕರ ಘಟನೆಗಳು ಮನಸ್ಸಿಗೆ ಕಿರಿಕಿರಿ ತಂದುಕೊಡುತ್ತದೆ. ಅಗತ್ಯ ಕಾರ್ಯಗಳಿಗೆ ಬಂಧುಗಳಿಂದ ಅಡ್ಡಿಗಳು ಎದುರಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ದಂಪತಿಗಳಿಗೆ ವಂಶೋದ್ಧಾರಕ ಜನನ,ವ್ಯಾಪಾರ ಕ್ಷೇತ್ರದಲ್ಲಿ ಆರ್ಥಿಕ ಮುನ್ನಡೆ, ಸೇವಾವಲಯದಲ್ಲಿ ಇರುವವರಿಗೆ ಅದ್ಭುತವಾದ ಯಶಸ್ಸು ದೊರೆಯಲಿದೆ, ಆರ್ಥಿಕದ ಮೂಲ ಹುಡುಕುವಿರಿ, ಪ್ರೀತಿಪಾತ್ರರ ಕುಟುಂಬ ಪರಸ್ಪರ ಉತ್ತಮ ಸಂಬಂಧ ಹಾಗೂ ಬಾಂಧವ್ಯ ವೃದ್ಧಿ, ಮದುವೆ ಯೋಗ ಕೂಡಿ ಬರಲಿದೆ, ಹೋಟೆಲ್ ಉದ್ಯಮ ಪ್ರಾರಂಭ ಮಾಡುವ ಚಿಂತನೆ, ಸಾಲದ ಅಡತಡೆಗಳು ದೂರ ಆಗಲಿವೆ,
ಆರ್ಥಿಕ ವ್ಯವಹಾರಗಳು ತುಸು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಹೊಸ ವ್ಯವಹಾರಗಳನ್ನು ಮಾಡುವ ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕಂಡುಬರುತ್ತದೆ. ಕೌಟುಂಬಿಕ ವ್ಯಾಜ್ಯಗಳು ಬಗೆಹರಿಯುವ ನಿರೀಕ್ಷೆ ಕಾಣಬಹುದು. ಉದ್ಯೋಗದಲ್ಲಿ ಏಳಿಗೆ ಸಾಧಿಸಲು ಹೆಚ್ಚಿನ ಪರಿಶ್ರಮ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಈ ಬಾರಿ ವರಪುತ್ರ ಜನನ,
ಸಹೋದ್ಯೋಗಿಗಳ ಜೊತೆ ಸಂಬಂಧ ಸಂಭಾಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ಮಾಡಿ, ಕೆಲವರಿಗೆ ಉದ್ಯೋಗದ ವಿಷಯಕ್ಕಾಗಿ ದೂರ ಪ್ರಯಾಣ ಮಾಡಬೇಕಾದ ಸನ್ನಿವೇಶ ಬರಲಿದೆ, ಆರೋಗ್ಯ ಸ್ಥಿತಿಯು ಕ್ಷೀಣಿಸಲಿದೆ, ಸಂಗಾತಿ ಜೊತೆ ಸಮತೋಲನ ಕಾಯ್ದುಕೊಳ್ಳಿ, ಹೊಸತರ ಉದ್ಯಮ ಪ್ರಾರಂಭ ಮಾಡಲು ಅನುಕೂಲ,
ಶತ್ರು ಬಾಧೆಗಳಿಂದ ನಿಮ್ಮ ಕಾರ್ಯಗಳಲ್ಲಿ ಹೆಚ್ಚಿನ ಆತಂಕ ಸೃಷ್ಟಿಯಾಗುತ್ತದೆ. ನಿಮ್ಮ ಆತ್ಮಾಭಿಮಾನಕ್ಕೆ ಆಘಾತ ತರುವ ಪ್ರಸಂಗಗಳು ನಡೆಯಬಹುದು. ದೈವ ಕೃಪೆಯ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಜಮೀನು ಖರೀದಿಯ ಬಗ್ಗೆ ಹೆಚ್ಚಿನ ಆಲೋಚನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಪುತ್ರ ಸಂತಾನ ಪ್ರಾಪ್ತಿ ಇಂದ ಸಂತಸ,ಒಡಹುಟ್ಟಿದ ಸೋದರ-ಸೋದರಿಯರ ಬಾಂಧವ್ಯ ಉತ್ತಮಗೊಳ್ಳಲಿದೆ, ಹಳೆಯ ಮನಸ್ತಾಪ ವೈಷಮ್ಯ ನಿವಾರಣೆಯಾಗಲಿವೆ, ವಿದೇಶಿ ವ್ಯವಹಾರಗಳು ಹಾಗೂ ಹೂಡಿಕೆಯಲ್ಲಿ ಬೆಳವಣಿಗೆ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಊಟದ ವಿಚಾರದಲ್ಲಿ ಕಟ್ಟುನಿಟ್ಟಾಗಿ ಆಹಾರ ಸೇವನೆ ಅನುಸರಿಸುವುದು ಬಹಳ ಮುಖ್ಯ,ತಾಳ್ಮೆಯಿಂದ ವ್ಯವಹಾರಗಳಲ್ಲಿ ಪಾಲ್ಗೊಳ್ಳಿ ಇದು ನಿಮಗೆ ಉತ್ತಮ ಆದಾಯ ತಂದು ಕೊಡುತ್ತದೆ. ಹೆಚ್ಚಿನ ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಹಾನಿಯಾಗಬಹುದು ಜಾಗ್ರತೆ ಇರಲಿ. ಆದಾಯ ವೃದ್ಧಿಗಾಗಿ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದೊಂದಿಗೆ ಪ್ರವಾಸ ಕ್ಷಣಗಳನ್ನು ಆಸ್ವಾದಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಗಂಡು ಸಂತಾನಕ್ಕಾಗಿ ಹಂಬಲ ದೇವರ ಕೃಪೆಯಿಂದ ಯಶಸ್ವಿ,
ಮನೆಗೆ ಪೀಠೋಪಕರಣ ಖರೀದಿಸುವ ಸಾಧ್ಯತೆ, ಇಂದು ಹಸನ್ಮುಖಿಯಾಗಿ ಕೆಲಸ ಪ್ರಾರಂಭ ಮಾಡುವಿರಿ, ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಪ್ರಯತ್ನಿಸುವವರಿಗೆ ಅವಕಾಶಗಳು ಬರಲಿವೆ, ಇದರಲ್ಲಿ ಯಶಸ್ಸು ಕಾಣುವ ದಿನ ಹತ್ತಿರವಾಗಿದೆ, ಪ್ರೇಮಿಗಳ ಸಂಬಂಧ ಗಟ್ಟಿ ಆಗಲಿವೆ, ಇಬ್ಬರ ಕುಟುಂಬದಿಂದ ಅಂತಃಕರಣ ಹೆಚ್ಚಾಗಲಿದೆ,
ಕೆಲಸಕಾರ್ಯಗಳಲ್ಲಿ ಉತ್ತಮ ಪ್ರಮಾಣದ ಆದಾಯ ವೃದ್ಧಿಯಾಗುತ್ತದೆ. ನಿಮ್ಮ ಶ್ರಮದಾಯಕ ಕಾರ್ಯಗಳಿಂದ ಪ್ರಸಿದ್ಧರಾಗುವಿರಿ. ದುಂದು ವೆಚ್ಚಗಳಿಂದ ನಿಮ್ಮ ವ್ಯವಸ್ಥೆಗೆ ಹಾನಿಯಾಗಬಹುದು. ಶೈಕ್ಷಣಿಕ ವಿಷಯದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ದಂಪತಿಗಳಿಗೆ ಬಹುವರ್ಷಗಳ ಮೇಲೆ ಗಂಡು ಸಂತಾನ ಪ್ರಾಪ್ತಿ,ಸಂಗಾತಿ ಜತೆಗೆ ಮಧುರವಾದ ಕ್ಷಣ ಅನುಭವಿಸುವಿರಿ, ನಿಮ್ಮಿಬ್ಬರ ಸಂಬಂಧ ಶಕ್ತಿಶಾಲಿ ಯಾಗಲಿದೆ, ಮದುವೆಗೆ ಹಿರಿಯರ ಅನುಮೋದನೆ ಸಿಗಲಿದೆ, ನಿಮ್ಮ ಪತ್ನಿಯ ಬಾಹ್ಯ ಸೌಂದರ್ಯ ವೃದ್ಧಿಯಾಗಲಿದೆ, ವಾರದ ಅಂತ್ಯಕ್ಕೆ ವೈಯಕ್ತಿಕ ಸಾಲ ನಿವಾರಣೆಯಾಗಲಿದೆ, ಆಸ್ತಿ ವಿಚಾರಕ್ಕಾಗಿ ಅಹಿತಕರ ಬೆಳವಣಿಗೆಗಳು ಎದುರಿಸುವಿರಿ, ಶತ್ರುಗಳು ನಿಮಗೆ ತೊಂದರೆ ನೀಡುವ ಸಾಧ್ಯತೆಗಳಿವೆ ಜಾಗೃತಿ ವಹಿಸಿ, ಸರಕಾರಿ ಸೌಮ್ಯದ ಆರ್ಥಿಕ ಹೂಡಿಕೆಯಲ್ಲಿ ಮಹತ್ತರವಾದ ಬೆಳವಣಿಗೆ ಸಾಧಿಸುತ್ತೀರಿ,
ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಾಣಬಹುದು. ಸಾಧನೆ ಹಾಗೂ ಸಂತೃಪ್ತಿ ವಿಶೇಷವಾಗಿ ಕಂಡುಬರುತ್ತದೆ. ಹಳೆಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅನಗತ್ಯವಾದ ವ್ಯಾಪಾರ ವ್ಯವಹಾರಗಳು ಖರ್ಚುಗಳ ಹೊರೆ ಹೆಚ್ಚಿಸಬಹುದು. ತೋರಿಕೆಯ ಜೀವನವನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನವದಂಪತಿಗಳಿಗೆ ಗಂಡು ಸಂತಾನದ ಕೂಗು,
ಕಿರಾಣಿ, ಬೇಕರಿ, ಸ್ವೀಟ್ ಮಾರ್ಟ್, ಸಿದ್ಧ ಉಡುಪು, ಸ್ಟೇಷನರಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮವಾಗುತ್ತದೆ, ಪ್ರೀತಿ ಪ್ರೇಮ ಸಂಬಂಧದಲ್ಲಿ ಉತ್ತಮ ಬಾಂಧವ್ಯ ವೃದ್ಧಿ, ಪರಸ್ಪರ ಕುಟುಂಬದ ಬೆಂಬಲ ಇರುತ್ತದೆ, ಕ್ರೀಡಾಪಟು ಸಾಧನೆ ಮಾಡುವವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವಿರಿ, ಬಹುದಿನದ ಸಾಲ ಬಂದು ನಿಮ್ಮ ಬಳಿ ಸೇರಲಿದೆ,
ಕುಟುಂಬದ ಹಿರಿಯರೊಡನೆ ವಾಗ್ವಾದ ಮಾಡುವುದು ಸರಿಯಲ್ಲ. ವ್ಯವಹಾರಗಳಲ್ಲಿ ತುಸು ಹಿನ್ನಡೆ ಕಂಡುಬರಲಿದೆ. ಹಿರಿಯರ ಆರೋಗ್ಯದಲ್ಲಿ ಹೆಚ್ಚಿನ ಗಮನ ವಹಿಸಬೇಕು. ಯೋಜನೆಯ ನಿಮಿತ್ತ ಪರಸ್ಥಳ ವಾಸ ಕಂಡುಬರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ನಿಮಗೆ ಈ ಬಾರಿ ಗಂಡು ಸಂತಾನ ಪ್ರಾಪ್ತಿ,ಭೂಮಿ ಹಾಗೂ ಆಸ್ತಿ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ, ಈಸಾರಿ ನಿವೇಶನ ಖರೀದಿಸುವ ಪ್ರಯತ್ನ ಯಶಸ್ಸು ಆಗಲಿದೆ, ಕೆಲವರು ಕೃಷಿಭೂಮಿ ಖರೀದಿಸುವಿರಿ, ಒಳ್ಳೆಯ ಕರ್ಮಕ್ಕೆ ಉತ್ತಮ ಫಲ ಇದರಿಂದ ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರುವುದು, ಕೆಲವರಿಗೆ ಕೆಟ್ಟ ಕರ್ಮಕ್ಕೆ ಕೆಟ್ಟಫಲ ಇದರಿಂದ ಹಣಕಾಸಿನ ಸಮಸ್ಯೆ ಮದುವೆ ವಿಳಂಬ ಸಾಧ್ಯತೆ, ದಂಪತಿಗಳು ಸಂತಾನಕ್ಕಾಗಿ ಮೊರೆ, ಮೊದಲನೇ ಬಾರಿ ಗರ್ಭಧರಿಸಿರುವ ಗರ್ಭಿಣಿಯರು ಜಾಗ್ರತೆಯಿಂದಿರಬೇಕು,
ಲೇವಾದೇವಿಗಾರರರಿಗೆ ಸಾಲ ಮರುಪಾವತಿ ಕಷ್ಟಗಳು ಎದುರಾಗಬಹುದು, ಈ ಹಿಂದೆ ಮಾಡಿರುವ ಶ್ರಮಕ್ಕೆ ಇಂದು ನಿಮಗೆ ಫಲಿತಾಂಶ ಸಿಗಲಿದೆ, ದಾಂಪತ್ಯ ಜೀವನದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವ ಸಾಧ್ಯತೆ ,
ಕೆಲಸಕಾರ್ಯಗಳಲ್ಲಿ ಏಕಾಗ್ರತೆ ರೂಢಿಸಿಕೊಳ್ಳಿ. ನಿಮ್ಮ ಒತ್ತಡವನ್ನು ನಿವಾರಿಸಿಕೊಳ್ಳಲು ಆದಷ್ಟು ಜನರೊಂದಿಗೆ ಬೆರೆತುಕೊಳ್ಳುವುದು ಒಳಿತು. ಕೆಲಸದ ವಿಷಯವಾಗಿ ಕೆಲವೊಂದು ಅಪಮಾನಕರ ಪ್ರಸಂಗಗಳನ್ನು ಎದುರಿಸುವಿರಿ. ನಿಮ್ಮ ಚತುರತೆಗೆ ಈ ದಿನ ಮಹತ್ವ ನೀಡಬಹುದಾಗಿದೆ. ಆರ್ಥಿಕವಾಗಿ ಉತ್ತಮ ಸ್ವರೂಪ ಕಂಡುಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ