Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಏಕೆ?ಎಂಬ ಚಿಂತಾಕ್ರಾಂತರಾಗಿರುವಿರಿ! ಈ ರಾಶಿಯವರಿಗೆ ಆರ್ಥಿಕ ಸಂಕಷ್ಟದ ಚಿಂತನೆ! ಶನಿವಾರ ರಾಶಿ ಭವಿಷ್ಯ-ಸೆಪ್ಟೆಂಬರ್-18,2021

Published

on

ಸೂರ್ಯೋದಯ: 06:07 AM, ಸೂರ್ಯಸ್ತ: 06:17 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,

ತಿಥಿ: ದ್ವಾದಶೀ ( 06:54 )
ನಕ್ಷತ್ರ: ಧನಿಷ್ಠ ( 27:20 )
ಯೋಗ: ಸುಕರ್ಮ ( 18:23 )
ಕರಣ: ಬಾಲವ ( 06:54 ) ಕೌಲವ ( 18:24 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಮೇಷ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಿಮ್ಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ, ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ, ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ , ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ, ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ, ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನೆಗಡಿ, ಕೆಮ್ಮು, ಗ್ಯಾಸ್ಟಿಕ್ ಸಮಸ್ಯೆ ಕಾಡಬಹುದು, ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಾರ್ಡ್ವೇರ್ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಿವೇಶನ ಖರೀದಿಸುವ ಸಾಧ್ಯತೆ ಇದೆ, ನಿಮ್ಮ ಸಂಗಾತಿಯ ಮನಸ್ಸನ್ನು ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಿ, ಕಾಯಿಲೆ ಚೇತರಿಕೆ ಕಂಡುಬರುವುದು, ನವ ದಂಪತಿಗಳ ಜೀವನ ತುಂಬ ಮಧುರ, ದಿನಗೂಲಿ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಿಹಿಸುದ್ದಿ, ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮ ಗುರಿ ಸಾಧಿಸಲು ಪ್ರಯತ್ನಿಸಿ, ಹೃದಯದ ಕಾಯಿಲೆಯುಳ್ಳವರು ಆರೋಗ್ಯ ನಿರ್ಲಕ್ಷ್ಯಮಾಡಬೇಡಿ, ನಿಂತಿದ್ದ ಮದುವೆ ಚರ್ಚೆ ಮರು ಚರ್ಚೆ ಮಾಡಿ ಮದುವೆ ದಿನಾಂಕ ನಿರ್ವಹಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ, ಕೆಲವರು ಆರ್ಥಿಕ ಸಂಕಷ್ಟದಿಂದ ಚಿಂತೆ ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಮನೆ ಕಟ್ಟಡ ಪ್ರಾರಂಭ, ಉದ್ಯೋಗದಲ್ಲಿ ಪ್ರಮೋಷನ್, ಕೆಲವರಿಗೆ ಗಂಟಲಿನ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ, ವ್ಯಾಪಾರದ ನಷ್ಟದಿಂದ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಷ್ಟ ಸಂಭವ, ಚೀಟಿ ವ್ಯವಹಾರದಲ್ಲಿ ಮೋಸ, ಸಾಲದ ಹೊರೆ ಸಾಧ್ಯತೆ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಹಿಳಾ ಉದ್ಯೋಗಿಗಳಿಗೆ ತೊಂದರೆ, ರಿಯಲ್ ಎಸ್ಟೇಟ್ ಉದ್ಯಮದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿರಬಹುದು, ಪರಿಸ್ಥಿತಿ ಮುಂದೆ ಸುಧಾರಣೆ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ಸರಕಾರಿ ಕೆಲಸ ಸಂದರ್ಶನಕ್ಕಾಗಿ ಹರಸಾಹಸ, ಸಾಫ್ಟ್ ವೇರ್ ಇಂಜಿನಿಯರ್ ಕೆಲಸ ಕಳೆದುಕೊಳ್ಳುವ ಭೀತಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ: ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ, ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ವ್ಯಾಪಾರ ಸಂಬಂಧಗಳಲ್ಲಿ ಅಭಿವೃದ್ಧಿ, ನಿಮ್ಮ ಅಜಾಗರೂಕತೆಯಿಂದ ಹಣ ಕಳೆದುಕೊಳ್ಳುವಿರಿ, ಯೋಗ ಅಧ್ಯಾತ್ಮಿಕ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ, ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳ ನಡವಳಿಕೆ ಆತಂಕ ತರಲಿದೆ, ಸಂಪೂರ್ಣ ಮಾಹಿತಿ ಪಡೆಯದೇ ವ್ಯಾಪಾರ ಪ್ರಾರಂಭಿಸಿ ನಷ್ಟ ಅನುಭವಿಸುವಿರಿ, ಸಂಗಾತಿಗಳಲ್ಲಿ ಕಾಮಾಸಕ್ತಿ ಹೆಚ್ಚಾಗುವುದು, ಸಾಹಿತಿಗಳಿಗೆ, ರಂಗಭೂಮಿ ಕಲಾವಿದರಿಗೆ, ಧಾರವಾಹಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಹಿನ್ನಲೆ ಗಾಯಕ, ಎಲ್ಲರಿಗೂ ಬೇಡಿಕೆ ಹೆಚ್ಚಾಗಿ ಧನಲಾಭವಿದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ನೌಕರರ ತೊಂದರೆ ಕಾಡಲಿದೆ, ಪ್ರೇಯಸಿ ಆರೋಗ್ಯದಲ್ಲಿ ತೊಂದರೆ ಕಾಡಬಹುದು, ಸಹೋದರರಿಂದ ಹಲ್ಲೆ ಸಂಭವ, ಮೇಲಾಧಿಕಾರಿಗಳ ಎದುರಿಗೆ ವಿವೇಚನೆ ಇಲ್ಲದೆ ವರ್ತಿಸಬಾರದು, ಹೊಸ ಸಂಬಂಧ ಸೌಹಾರ್ದಯುತವಾಗಿ ಇರುತ್ತದೆ,
ಭೂ ವ್ಯವಹಾರದಲ್ಲಿ ಹೂಡಿಕೆ ಲಾಭ ಪಡೆಯುತ್ತಿವೆ, ಜೂಜಾಟ ಅನಿರೀಕ್ಷಿತ ಲಾಭ ಗಳಿಸುವ ಸಾಧ್ಯತೆ ಇದೆ, ಉದ್ಯೋಗ ಬದಲಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ, ಮಹಿಳಾ ಉದ್ಯೋಗಿಗಳಿಗೆ ನಿಮ್ಮ ಬಾಸ್ ನ ಅಸಭ್ಯವರ್ತನೆ ಆಶ್ಚರ್ಯವನ್ನುಂಟುಮಾಡುತ್ತದೆ, ಸಂಗಾತಿಯಿಂದ ಜೀವನಾಂಶ ಅಂದರೆ ಪರಿಹಾರ ಕೇಳುವ ಸಾಧ್ಯತೆ, ಬೇರೆಯವರ ತಪ್ಪು ಸಾಬೀತುಪಡಿಸಲು ಹೋಗಿ ನೀವೇ ಕಷ್ಟ ಅನುಭವಿಸುವ ಸಾಧ್ಯತೆ, ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಹಿಂಜರಿಕೆ ನೋವುಂಟು ಮಾಡುತ್ತದೆ, ಸ್ನೇಹಿತನಿಂದ ಸುಳ್ಳು ಭರವಸೆ, ಶೇರು ಮಾರುಕಟ್ಟೆಯಲ್ಲಿ ಅಲ್ಪ ಚೇತರಿಕೆ ಕಾಣುವಿರಿ, ಕುಟುಂಬದ ಹೆಣ್ಣು ಮಕ್ಕಳಲ್ಲಿ ಭಿನ್ನಾಭಿಪ್ರಾಯ ಜಗಳ ಸಂಭವ, ಬೆಟ್ಟಿಂಗ್ ನಿಂದ ತುಂಬಾ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending