Dashboard
Title
ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ
ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...
ಉದ್ಯಮಿ ರತನ್ ಟಾಟಾ ನಿಧನ; ಗಣ್ಯರಿಂದ ಸಂತಾಪ
ಸುದ್ದಿದಿನಡೆಸ್ಕ್:ದೇಶದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್,...
ದಾವಣಗೆರೆ | ಅ.12ರಂದು ಮದ್ಯ ಮಾರಾಟ ನಿಷೇಧ
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ...
ದಾವಣಗೆರೆ | ವಿವಿಧ ಕಚೇರಿಗಳಿಗೆ ಡಿಸಿ ಅನಿರೀಕ್ಷಿತ ಭೇಟಿ ; ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ
ಸುದ್ದಿದಿನ,ದಾವಣಗೆರೆ:ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು....
ದಾವಣಗೆರೆ | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ
ಸುದ್ದಿದಿನ,ದಾವಣಗೆರೆ:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 3 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ...
ಹೈಸ್ಕೂಲ್ ಮೈದಾನದಲ್ಲಿ ಆಯುಧ ಪೂಜೆ, ವಿಜಯದಶಮಿಯ ಹೂ, ಇತರೆ ವಸ್ತುಗಳ ಮಾರಾಟಕ್ಕೆ ಅವಕಾಶ
ಸುದ್ದಿದಿನ,ದಾವಣಗೆರೆ:ಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ...
ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೈದು ದಿವಸಗಳ ಕಾರ್ಯಾಗಾರದಲ್ಲಿ...
ಹೊಲಿಗೆ, ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ...
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ...
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್...