ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಇಂದು 378 ಕೊರೊನಾ ಪಾಸಿಟಿವ್ 208 ಮಂದಿ ಗುಣಮುಖ 06ಸಾವು

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 208 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 06, ಸಾವು ಸಂಭವಿಸಿದೆ.

ಈ ದಿನ ದಾವಣಗೆರೆಯಲ್ಲಿ 194, ಹರಿಹರ 34, ಜಗಳೂರು 08, ಚನ್ನಗಿರಿ 79, ಹೊನ್ನಾಳಿ 43, ಹಾಗೂ ಅಂತರ್ ಜಿಲ್ಲೆಯಿಂದ 20, ಕೋವಿಡ್ 19 ಪ್ರಕರಣಗಳು ಇಂದು ವರದಿಯಾಗಿದೆ.

ಇಂದು ತಾಲೂಕುವಾರು ಬಿಡುಗಡೆಯಾದವರು ದಾವಣಗೆರೆ 101, ಹರಿಹರ 32, ಜಗಳೂರು 02, ಚನ್ನಗಿರಿ 13, ಹೊನ್ನಾಳಿ 49, ಹಾಗೂ ಅಂತರ್‍ಜಿಲ್ಲೆಯಿಂದ 11, ಸೇರಿದಂತೆ ಒಟ್ಟು 208 ಜನ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 8526 ಒಟ್ಟು ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 6236 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ, 179 ಸಾವು ಸಂಭವಿಸಿದ್ದು ಪ್ರಸ್ತುತ 2111 ಸಕ್ರಿಯ ಪ್ರಕರಣಗಳು ಇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version