ದಿನದ ಸುದ್ದಿ

ದಾವಣಗೆರೆ : ನಾಳೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಫೆ.25 ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ದಾವಣಗೆರೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version