ದಿನದ ಸುದ್ದಿ

ದಾವಣಗೆರೆ | ಫೆ. 18 ರಿಂದ ಪ್ರತಿ ಗುರುವಾರ ಜನಸ್ಪಂದನ ಸಭೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫೆ. 18 ರಿಂದ ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version