ದಿನದ ಸುದ್ದಿ

ದಾವಣಗೆರೆ | ಫೆ.24 ರಂದು ಮಹಾನಗರಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣಾ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಫೆ.24 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್‍ರಾಜ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ದಾವಣಗೆರೆಯ ಅಶೋಕ ರೈಲ್ವೆ ಗೇಟ್ ಸಮಸ್ಯೆಗೆ ಪರಿಹಾರ : ಕಾಮಗಾರಿಗೆ ಶೀಘ್ರ ಚಾಲನೆ : ಸಂಸದ ಜಿ.ಎಂ ಸಿದ್ದೇಶ್ವರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version