ದಿನದ ಸುದ್ದಿ

ದಾವಣಗೆರೆ | ಫೆ.24ರಂದು ಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ

Published

on

ಸುದ್ದಿದಿನ,ದಾವಣಗೆರೆ : ಫೆ.24 ರಂದು ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರು, ಉಪಪೌರರು ಮತ್ತು ಸ್ಥಾಯಿ ಸಮಿತಿ ಸದಸ್ಯರುಗಳ ಸ್ಥಾನಗಳಿಗೆ ಚುನಾವಣೆ ನಡೆಯಲಿರುವುದರಿಂದ ಅಂದು ಮಹಾನಗರಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಜಿ. ಮುದ್ದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ದಾವಣಗೆರೆ | ಫೆ.24 ರಂದು ಮಹಾನಗರಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version