ದಿನದ ಸುದ್ದಿ

ದಾವಣಗೆರೆ | ಇಂದಿನಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

Published

on

ಸುದ್ದಿದಿನ,ದಾವಣಗೆರೆ: ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. ಹಾಗೂ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪೊರ್ಟಲ್ www.joinindinarmy.nic.in ನಲ್ಲಿ ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾಸಿ.ಎ ಹಿರೇಮಠ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version