ದಿನದ ಸುದ್ದಿ
ದಾವಣಗೆರೆ ಕೋವಿಡ್ -19 | ಜಿಲ್ಲೆಯ ಈವರೆಗಿನ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೋಂಕು ಹೆಚ್ವಿರುವ ಏರಿಯಾಗಳಲ್ಲಿನ ಜನರ ಗಂಟಲುದ್ರವ ಮಾದರಿ ಸಂಗ್ರಹಿಸಲಾಗುತ್ತಿದೆ.
ಕೋವಿಡ್19: 7ಮೇ 2020ರ ಸಂಜೆಯವರೆಗಿನ ವರದಿ
- ಒಟ್ಟು ಪ್ರಕರಣಗಳು: 47
- ಮೃತಪಟ್ಟವರು: 04
- ಗುಣಮುಖರಾದವರು: 02
- ಹೊಸ ಪ್ರಕರಣಗಳು: 03
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243