ದಿನದ ಸುದ್ದಿ

ದಾವಣಗೆರೆ ಕೋವಿಡ್-19 : 65 ಕ್ವಾರಂಟೈನ್ ಮಂದಿ ಮನೆಗೆ

Published

on

ಸುದ್ದಿದಿನ, ದಾವಣಗೆರೆ : ಕೊರೋನಾ ಸೋಂಕಿತರ ಸಂಪರ್ಕದ ಹಿನ್ನೆಲೆಯಲ್ಲಿ ಹಲವು ಲಾಡ್ಜ್ ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದ ಕೆಲವು ಜನರನ್ನು ಮನೆಗೆ ಕಳುಹಿಸಲಾಯಿತು. ಶನಿವಾರ ಮತ್ತು ಭಾನುವಾರ 14 ದಿನದ ಕ್ವಾರಂಟೈನ್ ಅವಧಿ ಮುಗಿಸಿ, ಸೋಂಕು ಇಲ್ಲದೆ ನೆಗೆಟಿವ್ ಫಲಿತಾಂಶ ಬಂದಿರುವ 65 ಜನರನ್ನು ಕ್ವಾರಂಟೈನ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version