ದಿನದ ಸುದ್ದಿ

ದಾವಣಗೆರೆ | ಜಾಲಿನಗರ ಕಂಟೈನ್‍ಮೆಂಟ್ ಝೋನ್‍ಗೆ ಡಿಸಿ ಭೇಟಿ-ಪರಿಶೀಲನೆ

Published

on

ಸುದ್ದಿದಿನ,ದಾವಣಗೆರೆ : ಜಾಲಿನಗರ ಕಂಟೈನ್‍ಮೆಂಟ್ ಝೋನ್‍ಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿನಗರ ಇನ್ಸಿಡೆಂಟ್ ಕಮಾಂಡರ್ ಹಾಗೂ ದೂಡಾ ಆಯುಕ್ತರಾದ ಕುಮಾರಸ್ವಾಮಿ, ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಇತರೆ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version