ದಿನದ ಸುದ್ದಿ

ಶಾಲೆ ಪ್ರಾರಂಭೋತ್ಸವ : ಶಾಲೆಗಳಿಗೆ ಡಿಸಿ ಮಹಾಂತೇಶ ಬೀಳಗಿ ಭೇಟಿ

Published

on

ಸುದ್ದಿದಿನ,ದಾವಣಗೆರೆ : ಜ.1 ರ ಶುಕ್ರವಾರದಂದು ಶಾಲೆ ಪ್ರಾರಂಭೋತ್ಸವ ಹಾಗೂ ವಿದ್ಯಾಗಮ-2 ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ನಗರದ ನಿಟುವಳ್ಳಿಯ ದುರ್ಗಾಂಬಿಕಾ ಸರ್ಕಾರಿ ಪ್ರೌಢಶಾಲೆ ಹಾಗೂ ಜಾಲಿನಗರದ ದುರ್ಗಾಂಬಿಕಾ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಹಿನ್ನೆಲೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version