ದಿನದ ಸುದ್ದಿ

ದಾವಣಗೆರೆ | ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version