ದಿನದ ಸುದ್ದಿ

ಪಹಣಿಗೆ ಆಧಾರ್ ಜೋಡಣೆ ; ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ: ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್‍ನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version