Connect with us

ದಿನದ ಸುದ್ದಿ

ದಾವಣಗೆರೆ | ಗ್ರಾ.ಪಂ. ಚುನಾವಣೆ : 60 ಸ್ಥಾನಗಳಿಗೆ 147 ಅಭ್ಯರ್ಥಿಗಳು, 15 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಇಲ್ಲ

Published

on

ಸುದ್ದಿದಿನ,ದಾವಣಗೆರೆ: ಗ್ರಾಮ ಪಂಚಾಯತಿಗಳ ವಿವಿಧ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಮಾ. 20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು, ವಿವಿಧ ಗ್ರಾಮ ಪಂಚಾಯತ್‍ಗಳ ಒಟ್ಟು 60 ಸದಸ್ಯ ಸ್ಥಾನಗಳಿಗೆ 147 ನಾಮಪತ್ರಗಳು ಸ್ವೀಕೃತಗೊಂಡಿದ್ದು, 01 ನಾಮಪತ್ರ ಮಾತ್ರ ತಿರಸ್ಕøತಗೊಂಡಿದೆ.

ಒಟ್ಟು 15 ಸದಸ್ಯ ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮಾ.20 ರಂದು ನಾಮಪತ್ರಗಳ ಪರಿಶೀಲನೆ ನಂತರ ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ ವಿವರ ಇಂತಿದೆ.

ದಾವಣಗೆರೆ ತಾಲ್ಲೂಕಿನ 37-ಬೇತೂರು ಗ್ರಾಮ ಪಂಚಾಯಿತಿಯ ಬೇತೂರು-1 ರ ಕ್ಷೇತ್ರದ ಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-13, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-13

ಬೇತೂರು-2 ರ ಕ್ಷೇತ್ರದ ಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-10, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-10

ಇದನ್ನೂ ಓದಿ | ದಾವಣಗೆರೆ ಮಹಾನಗರಪಾಲಿಕೆ ಉಪಚುನಾವಣೆ : 02 ಸ್ಥಾನಗಳಿಗೆ 07 ಅಭ್ಯರ್ಥಿಗಳು ಕಣದಲ್ಲಿ

ಬೇತೂರು-3 ರ ಕ್ಷೇತ್ರದ ಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-10, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-10

ಬಿ.ಕಲ್ಪನಹಳ್ಳಿ ಕ್ಷೇತ್ರದ ಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-11, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-11

ಬಿ. ಚಿತ್ತಾನಹಳ್ಳಿ ಕ್ಷೇತ್ರದ ಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-11, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-11

40-ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಕನಗೊಂಡನಹಳ್ಳಿ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-15, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-15

ಕೊಳೆನಹಳ್ಳ್ಳಿ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-10, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-10

ಜಡಗನಹಳ್ಳಿ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-2, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-07, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-07.

ಬಲ್ಲೂರು ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-22, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-01, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-21.

41-ಕುಕ್ಕವಾಡ ಗ್ರಾಮ ಪಂಚಾಯಿತಿಯ ಕುಕ್ಕವಾಡ-1ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-06, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-06.

ಕುಕ್ಕವಾಡ-2ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-09, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-09.

ಕುಕ್ಕವಾಡ-3ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-09, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-09.

ನಾಗರಸನಹಳ್ಳಿ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-2, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-06, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-06.

ಹೊನ್ನಮರಡಿ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-0, ಸ್ವೀಕೃತವಾದ ನಾಮಪತ್ರಗಳ ಸಂಖ್ಯೆ-14, ತಿರಸ್ಕøತವಾದ ನಾಮಪತ್ರಗಳ ಸಂಖ್ಯೆ-0, ಕ್ರಮಬದ್ದವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ-14

42-ಮಾಯಕೊಂಡ ಗ್ರಾಮ ಪಂಚಾಯಿತಿಯ ಮಾಯಕೊಂಡ-1ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-4, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-4.

ಮಾಯಕೊಂಡ-2ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-3.

ಮಾಯಕೊಂಡ-3ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-2, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-2.

ಮಾಯಕೊಂಡ-4ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-2, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-2.

ಮಾಯಕೊಂಡ-5ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-1, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-1.

ಮಾಯಕೊಂಡ-6ರ ಕ್ಷೇತ್ರದ ಒಟ್ಟು ಸ್ಥಾನಗಳ ಸಂಖ್ಯೆ-3, ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನ-3.

ಉಮೇದುವಾರಿಕೆ ಹಿಂಪಡೆಯಲು ಮಾ. 22 ಕೊನೆಯ ದಿನಾಂಕವಾಗಿದ್ದು, ಮತದಾನ ಮಾ. 29 ರಂದು ಬೆಳಿಗ್ಗೆ 7 ರಿಂದ ಸಂಜೆ 05 ಗಂಟೆಯವರೆಗೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending