ದಿನದ ಸುದ್ದಿ

ದಾವಣಗೆರೆ | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದಾವಣಗೆರೆ ಇಲ್ಲಿ ಐಟಿಐ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಸ್ಥೆ ಎನ್‍ಸಿವಿಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್&ಎಸ್ಸಿ, ಎಂ.ಇ.ವಿ ಮತ್ತು ಅಡ್ವಾನ್ಸ್ ಸಿ.ಎನ್.ಸಿ ವೃತ್ತಿಗಳಿದ್ದು, ಈ ವೃತಿಗಳಿಗೆ ಸರ್ಕಾರಿ ಐ.ಟಿ.ಐ, ದಾವಣಗೆರೆ ಅಥವಾ ಹತ್ತಿರದ ಸೈಬರ್ ಸೆಂಟರ್ ನಲ್ಲಿ karnataka.gov.in ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿರುತ್ತದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version