ದಿನದ ಸುದ್ದಿ

ದಾವಣಗೆರೆ | ಏ.08 ರಂದು ಜನಸ್ಪಂದನ ಸಭೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದು ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಚಿಗಟೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ; ಪರಿಶೀಲನೆ 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version