ದಾವಣಗೆರೆ | ಕರ್ತವ್ಯ ಲೋಪ ಮತ್ತು ಭ್ರಷ್ಟಚಾರ ಆರೋಪ : ಸಿ.ಇ.ಒ ಇಟ್ನಾಳ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸುದ್ದಿದಿನ,ದಾವಣಗೆರೆ:ಕರ್ತವ್ಯ ಲೋಪ ಮತ್ತು ಭ್ರಷ್ಟಚಾರ ಆರೋಪದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ವಿರುದ್ಧ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಗುರುವಾರ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಕುಂದು ಕೊರತೆ ಸಭೆಯಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರಿಗೆ ದೂರು ಸಲ್ಲಿಸಲಾಗಿದ್ದು, ಪ್ರಕರಣ ದಾಖಲಿಸಿ ಅದನ್ನು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ವರ್ಗಾಹಿಸಿರುತ್ತಾರೆ. ದಾವಣಗೆರೆ ತಾಲ್ಲೂಕು ಪಂಚಾಯಿತಿಯ 2023-24ನೇ … Continue reading ದಾವಣಗೆರೆ | ಕರ್ತವ್ಯ ಲೋಪ ಮತ್ತು ಭ್ರಷ್ಟಚಾರ ಆರೋಪ : ಸಿ.ಇ.ಒ ಇಟ್ನಾಳ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು