ದಿನದ ಸುದ್ದಿ
ದಾವಣಗೆರೆ | ಮೇ.06 ರಂದು ಕೆ.ಡಿ.ಪಿ ಸಭೆ
ಸುದ್ದಿದಿನ,ದಾವಣಗೆರೆ : 2021-22ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಬಿ.ಎ.ಬಸವರಾಜ(ಭೈರತಿ) ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಸಭಾಂಗಣದಲ್ಲಿ ಮೇ.06 ರ ಶುಕ್ರವಾರದಂದು ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಡಾ.ಎ.ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243