ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

Published

on

ಸುದ್ದಿದಿನ,ದಾವಣಗೆರೆ : ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ ಸಂಪರ್ಕ ಸಂಖ್ಯೆ 08192-296027 ನ್ನು ಪಡೆಯಲಾಗಿದೆ.

ಪ್ರಯುಕ್ತ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರೊಂದಿಗೆ ವ್ಯವಹರಿಸುವ ಎಲ್ಲಾ ರಹಸ್ಯ ಸರ್ಕಾರಿ/ಅರೆ ಸರ್ಕಾರಿ ಪತ್ರಗಳನ್ನು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತಾ, ಕೊಠಡಿ ಸಂಖ್ಯೆ:38, ಜಿಲ್ಲಾಡಳಿತ ಭವನ, ದಾವಣಗೆರೆ ಹಾಗೂ ದೂರವಾಣಿ ಅಥವಾ ಮೊಬೈಲ್ ಮುಖಾಂತರ ಸಂಪರ್ಕಿಸಿ ಸಂಭಾಷಿಸುವುದಾದಲ್ಲಿ/ಮಾತಾನಾಡುವುದಾದಲ್ಲಿ ಇನ್ನು ಮುಂದೆ ಹೊಸ ಸ್ಥಿರ ದೂರವಾಣಿ ಸಂಖ್ಯೆ 08192-296027 ಕರೆ ಮಾಡಿ ಸಂಪರ್ಕಿಸಬಹುದೆಂದು ಪೊಲೀಸ್ ಅಧೀಕ್ಷಕರಾದ ಜಿ.ಸಿ.ರವಿಕುಮಾರ್(ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version