ಸುದ್ದಿದಿನ,ದಾವಣಗೆರೆ : ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿಗಳು ತಮಗೆ ಸರ್ಕಾರದ ವತಿಯಿಂದ 15 ತಿಂಗಳ ಸ್ಟೈಫಂಡ್ ನೀಡಿಲ್ಲ. ಆದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಸ್ಟೈಫಂಡ್ ಬಿಡುಗಡೆ ಮಾಡುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರಿಗೆ ಮನವಿ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243