ದಿನದ ಸುದ್ದಿ
ದಾವಣಗೆರೆ : ಮಾಂಸ ಮಾರಾಟ ಸಂಪೂರ್ಣ ನಿಷೇಧ
ಸುದ್ದಿದಿನ,ದಾವಣಗೆರೆ : ಮೇ 7 ರಂದು ಬುದ್ದ ಪೂರ್ಣಿಮ ಇರುವ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ. ಆದ್ದರಿಂದ ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಪ್ರಕರಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243