ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ ಮುಂದೂಡಿಕೆ

Published

on

ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 17 ಮತ್ತು 18 ಕೈಗೊಂಡಿದ್ದ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version