ದಿನದ ಸುದ್ದಿ
ದಾವಣಗೆರೆ | ನಾಳೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕು ರಾಜ್ಯ ಹೆದ್ದಾರಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾಮಗಾರಿ(56 ಕೆರೆ ಪೈಪ್ ಲೈನ್) ನಿರ್ವಹಿಸುವ ಸಲುವಾಗಿ 220/66 ಕೆ.ವಿ. ಮೇ.15 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.
ಇದನ್ನೂ ಓದಿ | ದಾವಣಗೆರೆ | ಮೇ 15 ರಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ
ದಾವಣಗೆರೆ ಎಸ್ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-9 ಶಾಮನೂರು ಮತ್ತು ಜೆ.ಹೆಚ್.ಪಿ-1 &2 11ಕೆವಿ ವಿದ್ಯುತ್ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಶಾಮನೂರು, ಜೆ.ಹೆಚ್.ಪಟೇಲ್ ನಗರ, ಸಂಭ್ರಮ ಹೋಟೆಲ್ ಸುತ್ತಮುತ್ತ, ಹೊಸ/ಹಳೇ ಕುಂದವಾಡ, ಕೆ.ಹೆಚ್.ಬಿ. ಕಾಲೋನಿ ,ಜರೀಕಟ್ಟೆ, ಮುದಹದಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243