ದಿನದ ಸುದ್ದಿ

ದಾವಣಗೆರೆ | ಪುಷ್ಪ ಮಹಾಲಿಂಗಪ್ಪ ಶಾಲೆಯ ಬಸ್- ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ

Published

on

ಸುದ್ದಿದಿನ,ದಾವಣಗೆರೆ: ನಗರದ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ‌ಬಳಿ ಟ್ರ್ಯಾಕ್ಟರ್ ಮತ್ತು ಶಾಲಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫುಡ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಶಾಲಾ ಬಸ್ ನಲ್ಲಿದ್ದ ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ .

ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಚಾಲಕನಿಗೆ ತೀವ್ರವಾಗಿ ಗಾಯಗಳಾಗಿವೆ. ಪುಷ್ಪ ಮಹಾಲಿಂಗಪ್ಪ ಶಾಲೆಯ ಬಸ್ ಇದಾಗಿದ್ದು, ಶಾಲೆ ಮುಗಿಸಿಕೊಂಡು ಬಸ್‌ ವಾಪಸ್ ಬರುವ ವೇಳೆ ಅಪಘಾತ ಸಂಭವಿಸಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version